AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಸಖತ್ ಬೋಲ್ಡ್ ಆಗಿ ಪೋಸ್​ ಕೊಟ್ಟ ಸಾನ್ಯಾ ಐಯ್ಯರ್; ಸಂಸ್ಕೃತಿ ನೆನಪಿಸಿದ ಫ್ಯಾನ್ಸ್

ಸಾನ್ಯಾ ಐಯ್ಯರ್ ಅವರು ಈ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ಅವರ ಫೋಟೋಗೆ ಸಾವಿರಾರು ಮಂದಿ ಲೈಕ್ಸ್ ಒತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 06, 2023 | 9:42 AM

Share
ನಟಿ ಸಾನ್ಯಾ ಐಯ್ಯರ್ ಅವರು ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಬಾಲಿವುಡ್​ನ ಖ್ಯಾತ ನಿರ್ಮಾಪಕ ಡಬು ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಇತ್ತೀಚೆಗೆ ಅವರು ಒಂದಷ್ಟು ಫೋಟೋ ಹಂಚಿಕೊಂಡಿದ್ದರು. ಈಗ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

1 / 5
ಸಾನ್ಯಾ ಐಯ್ಯರ್ ಅವರು ಈ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ಅವರ ಫೋಟೋಗೆ ಸಾವಿರಾರು ಮಂದಿ ಲೈಕ್ಸ್ ಒತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರು ಈ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ಅವರ ಫೋಟೋಗೆ ಸಾವಿರಾರು ಮಂದಿ ಲೈಕ್ಸ್ ಒತ್ತಿದ್ದಾರೆ.

2 / 5
ಅನೇಕರಿಗೆ ಈ ಫೋಟೋ ಇಷ್ಟವಾಗಿದೆ. ಸಾನ್ಯಾ ಅವರ ಬೋಲ್ಡ್​ ಫೋಟೋಗೆ ಒಂದಷ್ಟು ಪಾಸಿಟಿವ್ ಕಮೆಂಟ್​ಗಳು ಬಂದಿವೆ.

3 / 5
ಆದರೆ, ಕೆಲವರು ಫೋಟೋ ಬಗ್ಗೆ ಕ್ಯಾತೆ ತೆಗೆದಿದ್ದಾರೆ. ಅವರು ಈ ಬಗ್ಗೆ ಟೀಕೆ ಮಾಡಿದ್ದಾರೆ. ಸಾನ್ಯಾ ಡ್ರೆಸ್ ಸರಿ ಇಲ್ಲ ಎಂದು ಕಮೆಂಟ್ ಮಾಡಿದ್ದಾರೆ. ಕರ್ನಾಟಕದ ಸಂಸ್ಕೃತಿ ನೆನಪಿಸಿದ್ದಾರೆ.

4 / 5
‘ಇದು ಕರ್ನಾಟಕ. ಇಲ್ಲಿನ ಸಂಸ್ಕೃತಿ ನೆನಪಿರಲಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಆಫರ್ ಸಿಗಲಿ ಎಂದು ಈ ರೀತಿ ಮಾಡಬೇಡಿ’ ಎಂದು ಕೋರಿದ್ದಾರೆ. ಸಾನ್ಯಾ ಐಯ್ಯರ್​ಗೆ ಕಿರುತೆರೆಯಲ್ಲಿ ಬೇಡಿಕೆ ಇದೆ. ಅವರು ಸಿನಿಮಾ ಮಾಡಲಿ ಎಂದು ಅಭಿಮಾನಿಗಳಿಗೆ ಕೋರಿದ್ದಾರೆ.

5 / 5
Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ