
ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಈಗ ಸಾನ್ಯಾ ಐಯ್ಯರ್ ಅವರು ಸೀರೆಯಲ್ಲಿ ಮಿಂಚಿದ್ದಾರೆ. ಹುಲ್ಲುಗಳ ಮಧ್ಯೆ ನಿಂತು ಅವರು ಸೀರೆಯಲ್ಲಿ ಪೋಸ್ ನೀಡಿದ್ದಾರೆ.

ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಬಿಗ್ ಬಾಸ್ ಮನೆಯಲ್ಲಿ ಹಲವು ದಿನ ಇದ್ದು ಬಂದಿದ್ದರು.

ರೂಪೇಶ್ ಶೆಟ್ಟಿ ಜತೆಗಿನ ಫ್ರೆಂಡ್ಶಿಪ್ ಕಾರಣದಿಂದಲೂ ಸಾನ್ಯಾ ಐಯ್ಯರ್ ಸುದ್ದಿ ಆಗಿದ್ದರು.

ಸಾನ್ಯಾ ಐಯ್ಯರ್ ಹಾಗೂ ರೂಪೇಶ್ ಶೆಟ್ಟಿ ಇತ್ತೀಚೆಗೆ ಒಟ್ಟಾಗಿ ಊಟಕ್ಕೆ ತೆರಳಿದ್ದರು. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು.
Published On - 7:54 am, Sat, 21 January 23