ಆಮಿರ್ ಖಾನ್ ಜತೆ ತೆರೆ ಹಂಚಿಕೊಂಡ ಈ ನಟಿ ಈಗ ಹೇಗಾಗಿದ್ದಾರೆ ನೋಡಿ
ಆಮಿರ್ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.
Updated on: May 14, 2022 | 3:47 PM
Share

ಆಮಿರ್ ಖಾನ್ ನಟನೆಯ ‘ದಂಗಲ್’ ಸಿನಿಮಾ ಬಾಲಿವುಡ್ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

ಈ ಚಿತ್ರದಲ್ಲಿ ಆಮಿರ್ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

‘ದಂಗಲ್’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಹಾಟ್ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಾನಿಯಾ
Related Photo Gallery
ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಕೊಡಗಿನಲ್ಲಿ ಭಾರೀ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ
ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ
ಉಜಿರೆ-ಬೆಳ್ತಂಗಡಿ ಮಾರ್ಗ ಜಲಾವೃತ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಆಂಧ್ರದ ಭೋಗಾಪುರಂನಲ್ಲಿ 13,000 ವಿದ್ಯಾರ್ಥಿಗಳ ನೃತ್ಯಕ್ಕೆ ಪ್ರಧಾನಿ ಮೋದಿ ಫಿದಾ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!
ಖುದ್ದು ತಲೆಮೇಲೆ ಬುಟ್ಟಿ ಹೊತ್ತು ಮಣ್ಣು ಎತ್ತಿಹಾಕಿದ ಡಿಕೆಶಿ!
ಹೇಮಕುಂಡ ಟ್ರೆಕ್ ಮಾಡಿದ ನಟಿ ಸಂಗೀತಾ ಶೃಂಗೇರಿ




