AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಜತೆ ತೆರೆ ಹಂಚಿಕೊಂಡ ಈ ನಟಿ ಈಗ ಹೇಗಾಗಿದ್ದಾರೆ ನೋಡಿ

ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

TV9 Web
| Edited By: |

Updated on: May 14, 2022 | 3:47 PM

Share
ಆಮಿರ್ ಖಾನ್ ನಟನೆಯ ‘ದಂಗಲ್​’ ಸಿನಿಮಾ ಬಾಲಿವುಡ್​ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

1 / 6
ಈ ಚಿತ್ರದಲ್ಲಿ ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

2 / 6
‘ದಂಗಲ್​’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

3 / 6
ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

4 / 6
ಈ ಮಧ್ಯೆ ಹಾಟ್​ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 6
ಸಾನಿಯಾ

ಸಾನಿಯಾ

6 / 6
Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ

ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು

ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ

ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ