ಆಮಿರ್ ಖಾನ್ ಜತೆ ತೆರೆ ಹಂಚಿಕೊಂಡ ಈ ನಟಿ ಈಗ ಹೇಗಾಗಿದ್ದಾರೆ ನೋಡಿ
ಆಮಿರ್ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.
Updated on: May 14, 2022 | 3:47 PM
Share

ಆಮಿರ್ ಖಾನ್ ನಟನೆಯ ‘ದಂಗಲ್’ ಸಿನಿಮಾ ಬಾಲಿವುಡ್ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

ಈ ಚಿತ್ರದಲ್ಲಿ ಆಮಿರ್ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

‘ದಂಗಲ್’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಹಾಟ್ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಾನಿಯಾ
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




