ಸಪ್ತ ಸಾಗರದ ಸುಂದರಿಯರ ಅಪರೂಪದ ಚಿತ್ರಗಳು ಇಲ್ಲಿವೆ

Saptha Sagaradache Ello: ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ತಮ್ಮಿಬ್ಬರ ಕೆಲ ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

|

Updated on: Nov 19, 2023 | 11:39 PM

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ನಾಯಕಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್

1 / 7
ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಅವರುಗಳು ಸಿನಿಮಾದ ಸೆಟ್​ನಲ್ಲಿನ ಕೆಲವು ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 7
ರುಕ್ಮಿಣಿ ವಸಂತ್ ಹಾಗೂ ತಮ್ಮ ಚಿತ್ರಗಳನ್ನು ನಟಿ ಚೈತ್ರಾ ಆಚಾರ್  ಹಂಚಿಕೊಂಡಿದ್ದಾರೆ. ಜೊತೆಗೆ ಗೆಳತಿ ರುಕ್ಮಿಣಿ ಬಗ್ಗೆ ಅಪರೂಪದ ವಿಷಯಗಳನ್ನು ಬರೆದುಕೊಂಡಿದ್ದಾರೆ.

3 / 7
ರುಕ್ಮಿಣಿ ವಸಂತ್ ಅದ್ಭುತ ವ್ಯಕ್ತಿಯಾಗಿರುವ ಜೊತೆಗೆ ಸಿನಿಮಾ ಬಗ್ಗೆ ಅತೀವವಾದ ಪ್ರೀತಿ ಇಟ್ಟುಕೊಂಡಿರುವವರು ಎಂದಿದ್ದಾರೆ.

4 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಪ್ರಿಯಾ ಪಾತ್ರದಲ್ಲಿ ರುಕ್ಮಿಣಿ ನಟಿಸಿರುವ ರೀತಿ ಇನ್ಯಾವುದೇ ನಟಿ ನಟಿಸಲು ಸಾಧ್ಯವಿಲ್ಲ ಎಂದಿದ್ದಾರೆ ಚೈತ್ರಾ.

5 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ಆತ್ಮೀಯ ಗೆಳತಿಯರಾಗಿದ್ದಾರೆ.

6 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಎರಡನೇ ಭಾಗ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ.

7 / 7
Follow us
ಛಾತ್ ಪೂಜೆ ವೇಳೆ ಯಮುನಾ ನದಿಯ ವಿಷಕಾರಿ ನೊರೆಯಲ್ಲೇ ಕೂದಲು ತೊಳೆದ ಮಹಿಳೆ

ಬೆಂಗಳೂರಿನ ಕೆಆರ್ ಪುರಂನ ಮುರುಗನ್ ದೇವಸ್ಥಾನದಲ್ಲಿ ದರೋಡೆ; ವಿಡಿಯೋ ಇಲ್ಲಿದೆ

ಲೈವ್‌ ಕಾಮೆಂಟರಿಯಲ್ಲಿ ಪಾಕ್ ಆಟಗಾರರ ಮಾನ ಕಳೆದ ವಾಸೀಂ ಅಕ್ರಮ್

‘ಯಾವಾಗಲೂ ದರ್ಶನ್ ನನ್ನ ಮಗ, ಅದು ಬದಲಾಗಲ್ಲ’: ಸುಮಲತಾ ಅಂಬರೀಷ್

ಮಗನಂತೆ ಬೆಳೆಸಿದ ಚನ್ನಪಟ್ಟಣ ಜನರ ವಿಶ್ವಾಸಕ್ಕೆ ದ್ರೋಹ ಬಗೆಯಲ್ಲ: ಹೆಚ್ಡಿಕೆ

ಚನ್ನಪಟ್ಟಣ ಕಾರ್ಯಕರ್ತರಿಗಾಗಿ ನಿಖಿಲ್ ಸ್ಪರ್ಧಿಸಲೇಬೇಕಿತ್ತು:ಕುಮಾರಸ್ವಾಮಿ

ಶಿವಕುಮಾರ್ ಪಾದಯಾತ್ರೆ ಮಾಡಿದ್ದನ್ನು ಮಿಮಿಕ್ರಿ ಮಾಡಿ ತೋರಿಸಿದ ಯತ್ನಾಳ್

ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಮನೇಲಿ ಹೊದ್ದು ಮಲಗಿದ್ದರು: ಶಿವಕುಮಾರ್

ವಿಧಾನಸೌಧದ ಗಾರ್ಡನ್​ನಲ್ಲಿ ಬಿಯರ್ ಬಾಟಲ್ ಪತ್ತೆ

ಬೀದರ್ ಜಿಲ್ಲೆಯ ಮುಸಲ್ಮಾನರು ಕಂಡವರ ಜಮೀನು ತಮ್ಮದು ಅಂತಿದ್ದಾರೆ: ಯತ್ನಾಳ್