Sapthami Gowda Birthday: ಈ ವರ್ಷದ ಬರ್ತ್​ಡೇ ಸಪ್ತಮಿ ಗೌಡಗೆ ಸಖತ್ ವಿಶೇಷ; ಇಲ್ಲಿದೆ ಕಾರಣ

Updated on: Jun 08, 2023 | 9:16 AM

2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು.

1 / 5
‘ಕಾಂತಾರ’ ಮೂಲಕ ಜನಪ್ರಿಯತೆ ಪಡೆದ ಸಪ್ತಮಿ ಗೌಡ ಅವರಿಗೆ ಇಂದು (ಜೂನ್ 8) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಅವರಿಗೆ ಶುಭಾಶಯ ತಿಳಿಸಿದ್ದಾರೆ.

2 / 5
2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು. ಈ ಕಾರಣಕ್ಕೆ ಸಪ್ತಮಿ ಗೌಡಗೆ ಈ ವರ್ಷ ಬರ್ತ್​ಡೇ ವಿಶೇಷ.

3 / 5
2020ರಲ್ಲಿ ರಿಲೀಸ್ ಆದ ‘ಪಾಪ್​ಕಾರ್ನ್​ ಮಂಕಿ ಟೈಗರ್’ ಸಪ್ತಮಿ ಗೌಡ ನಟನೆಯ ಮೊದಲ ಸಿನಿಮಾ. ಇದಾದ ಬಳಿಕ ಅವರು ನಟಿಸಿದ್ದು ‘ಕಾಂತಾರ’ ಚಿತ್ರದಲ್ಲಿ. ಎರಡನೇ ಚಿತ್ರಕ್ಕೆ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಕ್ಕಿದೆ.

4 / 5
ಸದ್ಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನ ಇದೆ. ಈ ಚಿತ್ರದ ಹೊಸ ಪೋಸ್ಟರ್ ಇಂದು ರಿಲೀಸ್ ಆಗೋ ಸಾಧ್ಯತೆ ಇದೆ.

5 / 5
ಸಪ್ತಮಿ ಗೌಡಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುಮಾರು 6 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.

Published On - 8:46 am, Thu, 8 June 23