AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿತು ನಟಿ ಸಪ್ತಮಿ ಗೌಡ ಡಿಮ್ಯಾಂಡ್​

Sapthami Gowda Photos: ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ.

TV9 Web
| Updated By: Ganapathi Sharma|

Updated on:Oct 14, 2022 | 7:13 PM

Share
ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಹವಾ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಸಖತ್​ ಶೈನ್​ ಆಗುತ್ತಿದ್ದಾರೆ.

Sapthami Gowda gets huge success from her second movie Kantara

1 / 5
ರಿಷಬ್​ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇಬ್ಬರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ. ಫಾರೆಸ್ಟ್​ ಗಾರ್ಡ್​ ಆಗಿ ಸಪ್ತಮಿ ಗೌಡ ಅವರು ಕಾಣಿಸಿಕೊಂಡಿದ್ದಾರೆ. ಅವರ ನಟನೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

Sapthami Gowda gets huge success from her second movie Kantara

2 / 5
ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

3 / 5
‘ಕಾಂತಾರ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದೆ. ಆ ಮೂಲಕ ದೇಶಾದ್ಯಂತ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಸಪ್ತಮಿ ಗೌಡ ಅವರ ಖ್ಯಾತಿ ಉತ್ತರ ಭಾರತಕ್ಕೂ ಹಬ್ಬಿದಂತಾಗಿದೆ.

4 / 5
ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್​ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

5 / 5

Published On - 6:35 pm, Fri, 14 October 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ