Sapthami Gowda: ‘ಕಾಂತಾರ’ ಸೂಪರ್ ಹಿಟ್ ಆದ್ಮೇಲೆ ಹೆಚ್ಚಿತು ನಟಿ ಸಪ್ತಮಿ ಗೌಡ ಡಿಮ್ಯಾಂಡ್
Sapthami Gowda Photos: ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್ಕಾರ್ನ್ ಮಂಕಿ ಟೈಗರ್’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ.
Updated on:Oct 14, 2022 | 7:13 PM
Share

Sapthami Gowda gets huge success from her second movie Kantara

Sapthami Gowda gets huge success from her second movie Kantara

ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್ಕಾರ್ನ್ ಮಂಕಿ ಟೈಗರ್’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

‘ಕಾಂತಾರ’ ಸಿನಿಮಾ ಹಿಂದಿಗೂ ಡಬ್ ಆಗಿ ತೆರೆಕಂಡಿದೆ. ಆ ಮೂಲಕ ದೇಶಾದ್ಯಂತ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಸಪ್ತಮಿ ಗೌಡ ಅವರ ಖ್ಯಾತಿ ಉತ್ತರ ಭಾರತಕ್ಕೂ ಹಬ್ಬಿದಂತಾಗಿದೆ.

ಈ ಸಿನಿಮಾ ಸೂಪರ್ ಹಿಟ್ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.
Published On - 6:35 pm, Fri, 14 October 22
Related Photo Gallery
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ




