‘ಕಾಂತಾರ’ ಚಿತ್ರದ ಬಳಿಕ ಸಪ್ತಮಿ ಗೌಡಗೆ ಒಲಿಯಿತು ದೊಡ್ಡ ಸಿನಿಮಾ; ಅಭಿಷೇಕ್ ಅಂಬರೀಷ್ ಚಿತ್ರಕ್ಕೆ ನಾಯಕಿ
ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.
Updated on: Nov 29, 2022 | 9:48 AM
Share

ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾ ಬಳಿಕ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರನ್ನು ಹಲವು ಆಫರ್ಗಳು ಹುಡುಕಿಕೊಂಡು ಬರುತ್ತಿವೆ.

ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.

ಈ ಚಿತ್ರದ ಮುಹೂರ್ತ ಬೆಂಗಳೂರಿನ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಸ್ವಪ್ನ ಕೃಷ್ಣ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಹೆಬ್ಬುಲಿ’, ‘ಪೈಲ್ವಾನ್’ ಖ್ಯಾತಿಯ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಮುಹೂರ್ತದ ಫೋಟೋಗಳನ್ನು ಸಪ್ತಮಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದ ಬಳಿಕ ಅವರು ಪ್ಯಾನ್ ಇಂಡಿಯಾ ನಾಯಕಿ ಆಗಿದ್ದಾರೆ.
Related Photo Gallery
RSS ಸಭೆ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ: ಬಿಕೆ ಹರಿಪ್ರಸಾದ್
ಬೆಂಗಳೂರಿನಿಂದ ಸೈಕಲ್ನಲ್ಲೇ ತಿರುಪತಿ ತಲುಪಿದ ಶಾಸಕ ಸುರೇಶ್ ಕುಮಾರ್
ಅಂಬೋಲಿ ಫಾಲ್ಸ್ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್ಗಳ ಬಗ್ಗೆ ಮಾತನಾಡಲಿ: BKH
ವಯನಾಡು ಭೂಕುಸಿತ, ಮೃತರ ಸಂಖ್ಯೆ 7ಕ್ಕೆ ಏರಿಕೆ
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಸಿಎಂ ಭೇಟಿಗೆ ಆಗಮಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ!
ಮೈಸೂರು ದಸರಾದಲ್ಲಿ ಕಂಬಳ ಬೇಡ: ಪ್ರತಾಪ್ ಸಿಂಹ
ರೀಲ್ಸ್ ಮಾಡುವಾಗ ಜಾರಿ ಬಿದ್ದ ವೈಷ್ಣವಿ ಗೌಡ
ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಚುಡಾಯಿಸಿ ಡಿಕ್ಕಿ ಹೊಡೆದ ಮಿನಿ ಟ್ರಕ್ ಚಾಲಕ
ನಾಲ್ಕು ತಿಂಗಳ ಬಳಿಕ ಇರಾನ್ನ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ
‘ಮದರ್ ಪ್ರಾಮಿಸ್’ ಪಾಸಿಟಿವ್ ವಿಮರ್ಶೆ ನೋಡಿ ಡಾಲಿ ಖುಷ್




