AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸಿದ ಸಪ್ತಮಿ ಗೌಡ

‘ಕಾಂತಾರ’, ‘ಯುವ’ ಮೊದಲಾದ ಸಿನಿಮಾಗಳಲ್ಲಿ ಸಪ್ತಮಿ ಗೌಡ ನಟಿಸಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​ನಿಂದಲೂ ಆಫರ್​ಗಳು ಬಂದಿವೆ. ಅವರು ಈಗ ಬೆಂಗಳೂರು ಬೀದಿಗಳಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 02, 2024 | 11:36 AM

Share
ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸೋ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ನಟಿಯರು ಎಂಜಿ ರೋಡ್​, ಚರ್ಚ್​ಸ್ಟ್ರೀಟ್​ಗಳಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ. ಈಗ ಸಪ್ತಮಿ ಗೌಡ ಕೂಡ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಬೆಂಗಳೂರಿನ ಬೀದಿಗಳಲ್ಲಿ ಸಪ್ತಮಿ ಗೌಡ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

2 / 5
ಸಪ್ತಮಿ ‘ಕಾಂತಾರ’ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದರು. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​​ನಿಂದಲೂ ಆಫರ್​ಗಳು ಬಂದಿವೆ.

3 / 5
ಸಪ್ತಮಿ ಗೌಡ ನಟನೆಯ ‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ನಾಯಕಿ ಆಗಿ ಅವರು ನಟಿಸಿದ್ದರು. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ.

4 / 5
ಸಪ್ತಮಿ ಗೌಡ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 7.56 ಲಕ್ಷ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ.

5 / 5
Follow Us
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ

ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ

ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು

ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ

ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ

ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್

ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್

ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​

ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!