‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾಕ್ಕೆ ಶುಭಾಶಯ ತಿಳಿಸಿದ್ದು ಹೀಗೆ
Sapthami Gowda: ನಟಿ ಸಪ್ತಮಿ ಗೌಡ ಸೀರೆಯುಟ್ಟು, ಮುಡಿತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ದಸರಾ ಶುಭಾಶಯಗಳನ್ನು ತಿಳಿಸಿದ್ದಾರೆ.
Updated on: Oct 22, 2023 | 8:48 PM
Share

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಯುವ ರಾಜ್ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.
Related Photo Gallery
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ




