‘ಯುವ’ನ ಯುವರಾಣಿ ಸಪ್ತಮಿ ಗೌಡ, ಸರಳ ಸುಂದರ ನಗೆ
Sapthami Gowda: ರಾಘವೇಂದ್ರ ರಾಜ್ಕುಮಾರ್ ಪುತ್ರ ಯುವ ರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದು, ತಮ್ಮ ಕೆಲವು ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Oct 31, 2023 | 8:53 PM
Share

‘ಯುವ’ ಸಿನಿಮಾದ ನಾಯಕಿ ಸಪ್ತಮಿ ಗೌಡ ತಮ್ಮ ಹೊಸ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ದೊಡ್ಮನೆಯ ಕುಡಿ ಯುವ ರಾಜ್ಕುಮಾರ್ ನಟಿಸುತ್ತಿರುವ ಮೊದಲ ಸಿನಿಮಾ ‘ಯುವ’ ಆಗಿದ್ದು ಈ ಸಿನಿಮಾದ ನಾಯಕಿ ಸಪ್ತಮಿ ಗೌಡ

‘ಯುವ’ ಸಿನಿಮಾದಲ್ಲಿ ಕಾಲೇಜು ಯುವತಿಯ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

‘ಯುವ’ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿದ್ದು, ಸಪ್ತಮಿ ಗೌಡಗೆ ಇದು ಎರಡನೇ ಹೊಂಬಾಳೆ ನಿರ್ಮಾಣದ ಸಿನಿಮಾ.

‘ಕಾಂತಾರ’ ಸಿನಿಮಾದ ಬಳಿಕ ಸಪ್ತಮಿ ಗೌಡ ಸ್ಟಾರ್ ನಟಿಯಾಗಿ ಮೆರೆಯುತ್ತಿದ್ದಾರೆ. ಅವಕಾಶದ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ಸಪ್ತಮಿ ಗೌಡ, ಅಭಿಷೇಕ್ ಅಂಬರೀಶ್ ಜೊತೆಗೆ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.
Related Photo Gallery
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಇಂದು ಈ ರಾಶಿಯವರಿಗೆ ಹಣದ ಸಮಸ್ಯೆ!
ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ: ಎಲ್ಲೆಲ್ಲೂ ಖಾಕಿ ಸರ್ಪಗಾವಲು
468 ದಿನಗಳ ಬಳಿಕ ಸಿಡಿದ ಸೂರ್ಯ
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ




