Updated on: Oct 31, 2023 | 8:53 PM
‘ಯುವ’ ಸಿನಿಮಾದ ನಾಯಕಿ ಸಪ್ತಮಿ ಗೌಡ ತಮ್ಮ ಹೊಸ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ದೊಡ್ಮನೆಯ ಕುಡಿ ಯುವ ರಾಜ್ಕುಮಾರ್ ನಟಿಸುತ್ತಿರುವ ಮೊದಲ ಸಿನಿಮಾ ‘ಯುವ’ ಆಗಿದ್ದು ಈ ಸಿನಿಮಾದ ನಾಯಕಿ ಸಪ್ತಮಿ ಗೌಡ
‘ಯುವ’ ಸಿನಿಮಾದಲ್ಲಿ ಕಾಲೇಜು ಯುವತಿಯ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
‘ಯುವ’ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿದ್ದು, ಸಪ್ತಮಿ ಗೌಡಗೆ ಇದು ಎರಡನೇ ಹೊಂಬಾಳೆ ನಿರ್ಮಾಣದ ಸಿನಿಮಾ.
‘ಕಾಂತಾರ’ ಸಿನಿಮಾದ ಬಳಿಕ ಸಪ್ತಮಿ ಗೌಡ ಸ್ಟಾರ್ ನಟಿಯಾಗಿ ಮೆರೆಯುತ್ತಿದ್ದಾರೆ. ಅವಕಾಶದ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.
ಸಪ್ತಮಿ ಗೌಡ, ಅಭಿಷೇಕ್ ಅಂಬರೀಶ್ ಜೊತೆಗೆ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.