‘ಯುವ’ನ ಯುವರಾಣಿ ಸಪ್ತಮಿ ಗೌಡ, ಸರಳ ಸುಂದರ ನಗೆ

Updated on: Oct 31, 2023 | 8:53 PM

Sapthami Gowda: ರಾಘವೇಂದ್ರ ರಾಜ್​ಕುಮಾರ್ ಪುತ್ರ ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದು, ತಮ್ಮ ಕೆಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 6
‘ಯುವ’ ಸಿನಿಮಾದ ನಾಯಕಿ ಸಪ್ತಮಿ ಗೌಡ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

2 / 6
ದೊಡ್ಮನೆಯ ಕುಡಿ ಯುವ ರಾಜ್​ಕುಮಾರ್ ನಟಿಸುತ್ತಿರುವ ಮೊದಲ ಸಿನಿಮಾ ‘ಯುವ’ ಆಗಿದ್ದು ಈ ಸಿನಿಮಾದ ನಾಯಕಿ ಸಪ್ತಮಿ ಗೌಡ

3 / 6
‘ಯುವ’ ಸಿನಿಮಾದಲ್ಲಿ ಕಾಲೇಜು ಯುವತಿಯ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

4 / 6
‘ಯುವ’ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿದ್ದು, ಸಪ್ತಮಿ ಗೌಡಗೆ ಇದು ಎರಡನೇ ಹೊಂಬಾಳೆ ನಿರ್ಮಾಣದ ಸಿನಿಮಾ.

5 / 6
‘ಕಾಂತಾರ’ ಸಿನಿಮಾದ ಬಳಿಕ ಸಪ್ತಮಿ ಗೌಡ ಸ್ಟಾರ್ ನಟಿಯಾಗಿ ಮೆರೆಯುತ್ತಿದ್ದಾರೆ. ಅವಕಾಶದ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

6 / 6
ಸಪ್ತಮಿ ಗೌಡ, ಅಭಿಷೇಕ್ ಅಂಬರೀಶ್ ಜೊತೆಗೆ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us