Sapthami Gowda: ಪುನೀತ್ ರಾಜ್ಕುಮಾರ್ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ
ಪುನೀತ್ ರಾಜ್ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.
Updated on:Jun 08, 2023 | 2:35 PM
Share

ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

ಪುನೀತ್ ರಾಜ್ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಸಪ್ತಮಿ ಗೌಡ ಬರ್ತ್ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.
Published On - 12:40 pm, Thu, 8 June 23
Related Photo Gallery
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ್ಯಾಂಕ್ ಮಿಸ್!




