Sapthami Gowda: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ

Updated on: Jun 08, 2023 | 2:35 PM

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

1 / 5
ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

2 / 5
ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

3 / 5
ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

4 / 5
ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

5 / 5
ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

Published On - 12:40 pm, Thu, 8 June 23