- TV9 Kannada Photo gallery Sara Ali Khan And Kartik Aryan Met Each other Fans Says Please come together Again
‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.
Updated on: Feb 10, 2023 | 9:05 AM
Share

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
Related Photo Gallery
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್ಪೋರ್ಟ್ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್ ಸಾಗರ್!




