AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:05 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

1 / 5
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

3 / 5
ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

4 / 5
ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

5 / 5
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್

ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’

ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ

ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್

ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು