Sara Ali Khan: ಮಾಲ್ಡೀವ್ಸ್ನಲ್ಲಿ ಬಿಕಿನಿ ತೊಟ್ಟು ಮಿಂಚಿದ ಸಾರಾ ಅಲಿ ಖಾನ್
ಸಾರಾ ಅಲಿ ಖಾನ್ ಬಾಲಿವುಡ್ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸಾಕಷ್ಟು ಆಫರ್ಗಳು ಬರುತ್ತಿವೆ. ಈಗ ಸಾರಾ ಅಲಿ ಖಾನ್ ರಜೆಯ ಮಜ ಕಳೆಯೋಕೆ ಮಾಲ್ಡೀವ್ಸ್ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
Updated on: Nov 13, 2021 | 9:39 PM
Share

ಸಾರಾ ಅಲಿ ಖಾನ್ ಬಾಲಿವುಡ್ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸಾಕಷ್ಟು ಆಫರ್ಗಳು ಬರುತ್ತಿವೆ.

ಈಗ ಸಾರಾ ಅಲಿ ಖಾನ್ ರಜೆಯ ಮಜ ಕಳೆಯೋಕೆ ಮಾಲ್ಡೀವ್ಸ್ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಾರಾ ಬಿಕಿನಿ ತೊಟ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಈ ಫೋಟೋ ನೋಡಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

ಸದ್ಯ ಸಾರಾ ‘ಅತ್ರಂಗಿ ರೇ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಚಿತ್ರಮಂದಿರದಲ್ಲಿ ರಿಲೀಸ್ ಆಗಬೇಕಿತ್ತು. ಆದರೆ, ಸಾಧ್ಯವಾಗಿಲ್ಲ. ನೆಟ್ಫ್ಲಿಕ್ಸ್ನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.
Related Photo Gallery
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ




