Sara Ali Khan: ಬಸ್ನಲ್ಲಿ ಗ್ಲಾಮರಸ್ ಫೋಟೋಶೂಟ್ ಮಾಡಿಸಿದ ನಟಿ ಸಾರಾ ಅಲಿ ಖಾನ್
ಡಬಲ್ ಡೆಕ್ಕರ್ ಬಸ್ನಲ್ಲಿ ಸಾರಾ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲರ ಕಣ್ಣು ಕುಕ್ಕಿದ್ದಾರೆ.
Updated on: Apr 22, 2023 | 8:33 AM
Share

ಸಾರಾ ಅಲಿ ಖಾನ್ ಅವರು ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭವಾಗಿ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿತು. ಆದರೆ ಈವರೆಗೆ ಯಶಸ್ಸು ಸಿಕ್ಕಿಲ್ಲ.

ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಗ್ಲಾಮರಸ್ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ. ಫ್ಯಾನ್ಸ್ ಇವರ ಫೋಟೋಗೆ ಲೈಕ್ ಒತ್ತಿದ್ದಾರೆ.

ಕೆಂಪು ಬಸ್ನಲ್ಲಿ ಸಾರಾ ಫೋಟೋಶೂಟ್ ಮಾಡಿಸಿದ್ದಾರೆ. ಸೆಟ್ನಲ್ಲಿ ತೆಗೆದ ಫೋಟೋ ಇದು ಎಂದು ಕೆಲವರು ಊಹಿಸಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲರ ಕಣ್ಣು ಕುಕ್ಕಿದ್ದಾರೆ.

ಈ ಫೋಟೋ ಅಪ್ಲೋಡ್ ಮಾಡಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಲೈಕ್ಸ್ ಬಂದಿದೆ. ಫ್ಯಾನ್ಸ್ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

ಸಾರಾ ಅಲಿ ಖಾನ್ಗೆ 4 ಕೋಟಿಗೂ ಅಧಿಕ ಹಿಂಬಾಲಕರು ಇದ್ದಾರೆ. ಅವರು ದೊಡ್ಡ ಗೆಲುವು ಕಾಣಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.
Related Photo Gallery
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ




