Sara Ali Khan: ಬಸ್ನಲ್ಲಿ ಗ್ಲಾಮರಸ್ ಫೋಟೋಶೂಟ್ ಮಾಡಿಸಿದ ನಟಿ ಸಾರಾ ಅಲಿ ಖಾನ್
ಡಬಲ್ ಡೆಕ್ಕರ್ ಬಸ್ನಲ್ಲಿ ಸಾರಾ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲರ ಕಣ್ಣು ಕುಕ್ಕಿದ್ದಾರೆ.
Updated on: Apr 22, 2023 | 8:33 AM

ಸಾರಾ ಅಲಿ ಖಾನ್ ಅವರು ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭವಾಗಿ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿತು. ಆದರೆ ಈವರೆಗೆ ಯಶಸ್ಸು ಸಿಕ್ಕಿಲ್ಲ.

ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಗ್ಲಾಮರಸ್ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ. ಫ್ಯಾನ್ಸ್ ಇವರ ಫೋಟೋಗೆ ಲೈಕ್ ಒತ್ತಿದ್ದಾರೆ.

ಕೆಂಪು ಬಸ್ನಲ್ಲಿ ಸಾರಾ ಫೋಟೋಶೂಟ್ ಮಾಡಿಸಿದ್ದಾರೆ. ಸೆಟ್ನಲ್ಲಿ ತೆಗೆದ ಫೋಟೋ ಇದು ಎಂದು ಕೆಲವರು ಊಹಿಸಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲರ ಕಣ್ಣು ಕುಕ್ಕಿದ್ದಾರೆ.

ಈ ಫೋಟೋ ಅಪ್ಲೋಡ್ ಮಾಡಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಲೈಕ್ಸ್ ಬಂದಿದೆ. ಫ್ಯಾನ್ಸ್ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

ಸಾರಾ ಅಲಿ ಖಾನ್ಗೆ 4 ಕೋಟಿಗೂ ಅಧಿಕ ಹಿಂಬಾಲಕರು ಇದ್ದಾರೆ. ಅವರು ದೊಡ್ಡ ಗೆಲುವು ಕಾಣಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.
Related Photo Gallery

IPL 2025: RCB ಗೆ ನವೀನ್ ಉಲ್ ಹಕ್ ಎಂಟ್ರಿ! ಇದು ನಿಜನಾ?

ಭಗವದ್ಗೀತೆಯ ಈ ಪಾಠಗಳು ಸಂಬಂಧವನ್ನು ಬಲಪಡಿಸಲು ಸಹಕಾರಿ

IPL 2025: RCBಗೆ ಆಘಾತದ ಮೇಲೆ ಆಘಾತ: ಪ್ಲೇಆಫ್ ಪಂದ್ಯಗಳಿಗೆ ಐವರು ಅಲಭ್ಯ!

ವಿಶ್ವದ ದುಬಾರಿ ಮಾವು ಇದು, ಇದರ ಬೆಲೆ ಕೇಳಿದ್ರೆ ಖಂಡಿತ ಬೆಚ್ಚಿ ಬೀಳ್ತಿರಾ

Team India: ಮೂರು ವಿಕೆಟ್ ಪತನ… ಮತ್ತೊಬ್ಬರು ಯಾರು?

2 ವರ್ಷ ಆಡಿದ್ರೆ ವಿರಾಟ್ ಕೊಹ್ಲಿಗೆ ಸಿಗೋದು ಕೇವಲ 1.62 ಕೋಟಿ ರೂ. ಮಾತ್ರ..!

IPL 2025: ಕೇವಲ 2 ಮ್ಯಾಚ್ಗೆ ಮಾತ್ರ: ಉಳಿದ ಪಂದ್ಯಗಳಿಂದ RCB ಆಟಗಾರ ಔಟ್

IPL 2025: RCB ತಂಡಕ್ಕೆ ಆಘಾತ: ಉಳಿದ ಪಂದ್ಯಗಳಿಗೆ ಪ್ರಮುಖ ಆಟಗಾರ ಅಲಭ್ಯ

ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಮಳೆ ಅಬ್ಬರ: ಸಾಲು ಅವಾಂತರ

ಬಟ್ಟೆಯಿಲ್ಲದೆ ಮಲಗೋದ್ರಿಂದ ಏನಾಗುತ್ತೆ ಗೊತ್ತಾ?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ

ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ

ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ

ಸಿಂದಗಿ ಡಿಪೋದಲ್ಲಿ ಡೀಸೆಲ್ ಸಮಸ್ಯೆ, ನಿಂತಲ್ಲೇ ನಿಂತ ಬಸ್ಗಳು..!
