Sara Ali Khan: ಬಸ್​ನಲ್ಲಿ ಗ್ಲಾಮರಸ್ ಫೋಟೋಶೂಟ್ ಮಾಡಿಸಿದ ನಟಿ ಸಾರಾ ಅಲಿ ಖಾನ್

Updated on: Apr 22, 2023 | 8:33 AM

ಡಬಲ್ ಡೆಕ್ಕರ್​ ಬಸ್​ನಲ್ಲಿ ಸಾರಾ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲರ ಕಣ್ಣು ಕುಕ್ಕಿದ್ದಾರೆ.

1 / 5
ಸಾರಾ ಅಲಿ ಖಾನ್ ಅವರು ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭವಾಗಿ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿತು. ಆದರೆ ಈವರೆಗೆ ಯಶಸ್ಸು ಸಿಕ್ಕಿಲ್ಲ.

ಸಾರಾ ಅಲಿ ಖಾನ್ ಅವರು ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭವಾಗಿ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿತು. ಆದರೆ ಈವರೆಗೆ ಯಶಸ್ಸು ಸಿಕ್ಕಿಲ್ಲ.

2 / 5

ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಗ್ಲಾಮರಸ್ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ. ಫ್ಯಾನ್ಸ್ ಇವರ ಫೋಟೋಗೆ ಲೈಕ್ ಒತ್ತಿದ್ದಾರೆ.

3 / 5

ಕೆಂಪು ಬಸ್​ನಲ್ಲಿ ಸಾರಾ ಫೋಟೋಶೂಟ್ ಮಾಡಿಸಿದ್ದಾರೆ. ಸೆಟ್​ನಲ್ಲಿ ತೆಗೆದ ಫೋಟೋ ಇದು ಎಂದು ಕೆಲವರು ಊಹಿಸಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲರ ಕಣ್ಣು ಕುಕ್ಕಿದ್ದಾರೆ.

4 / 5

ಈ ಫೋಟೋ ಅಪ್​ಲೋಡ್ ಮಾಡಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಲೈಕ್ಸ್ ಬಂದಿದೆ. ಫ್ಯಾನ್ಸ್ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

5 / 5

ಸಾರಾ ಅಲಿ ಖಾನ್​ಗೆ 4 ಕೋಟಿಗೂ ಅಧಿಕ ಹಿಂಬಾಲಕರು ಇದ್ದಾರೆ. ಅವರು ದೊಡ್ಡ ಗೆಲುವು ಕಾಣಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us