ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದ ಸಾರಾ ಅಲಿ ಖಾನ್; ಇಲ್ಲಿದೆ ಫೋಟೋ ಗ್ಯಾಲರಿ
ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.
Updated on: Jun 02, 2022 | 5:10 PM
Share

ನಟಿ ಸಾರಾ ಅಲಿ ಖಾನ್ ಅವರು ಸದಾ ಹಾಟ್ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ಬಾಲಿವುಡ್ನಲ್ಲಿ ಸಾಕಷ್ಟು ಬೇಡಿಕೆ ಇಟ್ಟುಕೊಂಡಿದ್ದಾರೆ. ಅವರ ಬಿಕಿನಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.

ನಂತರ ‘ಸಿಂಬಾ’ ಸೇರಿ ಕೆಲ ಚಿತ್ರಗಳಲ್ಲಿ ಸಾರಾ ನಟಿಸಿದರು. ಈಗ ಎರಡು ಚಿತ್ರಗಳಲ್ಲಿ ಸಾರಾ ಬ್ಯುಸಿ ಇದ್ದಾರೆ. ಹೊಸಹೊಸ ಪ್ರಾಜೆಕ್ಟ್ಗಳು ಅವರನ್ನು ಹುಡುಕಿಕೊಂಡು ಬರುತ್ತಿದೆ.

ಇನ್ಸ್ಟಾಗ್ರಾಮ್ನಲ್ಲಿ ಸಾರಾ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಫೋಟೋಗೆ ಅನೇಕ ಸೆಲೆಬ್ರಿಟಿಗಳು ಕೂಡ ಕಮೆಂಟ್ ಮಾಡಿದ್ದಾರೆ.

ಸಾರಾ ಅಲಿ ಖಾನ್
Related Photo Gallery
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್ಡಿ ದೇವೇಗೌಡ
ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ
ILT20: ಮತ್ತೊಮ್ಮೆ ಫೈನಲ್ಗೇರಿದ MI ಪಡೆ
ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ?
ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು?
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್




