ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿರುವ ಬಾಲಿವುಡ್ನ ಮತ್ತೊಬ್ಬ ಬೆಡಗಿ
Bollywood-South Industry: ಜಾನ್ಹವಿ ಕಪೂರ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟ ಬೆನ್ನಲ್ಲೆ, ಅವರದ್ದೇ ವಾರಗೆಯ ಮತ್ತೊಬ್ಬ ಜನಪ್ರಿಯ ಯುವ ಬಾಲಿವುಡ್ ನಟಿ ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿದ್ದಾರೆ.
Updated on: Oct 12, 2023 | 7:34 PM
Share

ಬಾಲಿವುಡ್ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್ಟಿಆರ್ ನಟನೆಯ 'ದೇವರ'.

ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇತ್ತೀಚೆಗಷ್ಟೆ ಬಾಲಿವುಡ್ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
Related Photo Gallery
ಟ್ಯಾಕ್ಸ್ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್




