AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಕಾನ್ ಚಿತ್ರೋತ್ಸವದಲ್ಲಿ ವಿವಿಧ ರೀತಿಯ ಡ್ರೆಸ್ ತೊಟ್ಟು ಮಿಂಚಿದ ಸಾರಾ ಅಲಿ ಖಾನ್

ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 11:49 AM

Share
ನಟಿ ಸಾರಾ ಅಲಿ ಖಾನ್ ಅವರು ಇದೇ ಮೊದಲ ಬಾರಿಗೆ ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

1 / 5
ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸಾರಾ ಅಲಿ ಖಾನ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ. ಸ್ಟಾರ್ ಕಿಡ್ ಎನ್ನುವ ಕಾರಣಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿದೆ.

3 / 5
ಕಾನ್ ಚಿತ್ರೋತ್ಸವ ಪ್ರತಿವರ್ಷ ಫ್ರಾನ್ಸ್​ನಲ್ಲಿ ನಡೆಯುತ್ತದೆ. ದೇಶ-ವಿದೇಶದಿಂದ ಸೆಲೆಬ್ರಿಟಿಗಳು ಬಂದು ಕೆಂಪುಹಾಸಿನ ಮೇಲೆ ಹೆಜ್ಜೆ ಹಾಕುತ್ತಾರೆ.

4 / 5
ಸಾರಾ ಅಲಿ ಖಾನ್ ಅವರು ಸಖತ್ ಬೋಲ್ಡ್ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರು ಮತ್ತಷ್ಟು ಫೋಟೋ ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ