AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಸಿನಿಮಾ ಗೆದ್ದ ಖುಷಿಯಲ್ಲಿ ಕ್ಯೂಟ್ ಫೋಟೋ ಹಂಚಿಕೊಂಡ ನಟಿ ಸಾರಾ ಅಲಿ ಖಾನ್

‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಹಾಗೂ ಸಾರಾ ಅಲಿ ಖಾನ್ ಮೊದಲ ಬಾರಿಗೆ ಒಟ್ಟಿಗೆ ನಟಿಸಿದರು. ಈ ಸಿನಿಮಾ 80 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ರಾಜೇಶ್ ದುಗ್ಗುಮನೆ
|

Updated on: Jun 27, 2023 | 6:30 AM

Share
ಸಾರಾ ಅಲಿ ಖಾನ್ ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಹಿಟ್ ಸಾಲಿಗೆ ಸೇರಿದೆ. ಈ ಮೂಲಕ ಅವರ ವೃತ್ತಿಜೀವನಕ್ಕೆ ಮೈಲೇಜ್ ಸಿಕ್ಕಿದೆ.

1 / 6
‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಹಾಗೂ ಸಾರಾ ಅಲಿ ಖಾನ್ ಮೊದಲ ಬಾರಿಗೆ ಒಟ್ಟಿಗೆ ನಟಿಸಿದರು. ಈ ಸಿನಿಮಾ 80 ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಹಾಗೂ ಸಾರಾ ಅಲಿ ಖಾನ್ ಮೊದಲ ಬಾರಿಗೆ ಒಟ್ಟಿಗೆ ನಟಿಸಿದರು. ಈ ಸಿನಿಮಾ 80 ಕೋಟಿ ರೂಪಾಯಿ ಗಳಿಕೆ ಮಾಡಿದೆ.

2 / 6
ಸಿನಿಮಾ ಗೆದ್ದ ಖುಷಿಯಲ್ಲಿ ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 6
ಈ ಮೊದಲು ತೆರೆಗೆ ಬಂದ ಸಾರಾ ಅಲಿ ಖಾನ್ ನಟನೆಯ ‘ಕೇದಾರನಾಥ್’ ಹಾಗೂ ‘ಸಿಂಬಾ’ ಚಿತ್ರಗಳು ಮೆಚ್ಚುಗೆ ಪಡೆದಿದ್ದವು. ಈಗ ಸಾರಾ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.

4 / 6
‘ಆದಿಪುರುಷ್’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಇದು ಸಾರಾ ಅಲಿ ಖಾನ್ ಚಿತ್ರಕ್ಕೆ ಸಹಕಾರಿ ಆಗಿದೆ. ಈ ಕಾರಣದಿಂದ ಕಲೆಕ್ಷನ್ ಹೆಚ್ಚುತ್ತಿದೆ.

5 / 6
ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರ ಬಗ್ಗೆ ಟೀಕೆ ವ್ಯಕ್ತವಾಗಿತ್ತು.

6 / 6
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?

ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು