AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಹಳ ಮಿಸ್ ಮಾಡಿಕೊಳ್ಳುತ್ತಿದ್ದೇನೆ’; ಸಾರಾ ಹೀಗೆ ಹೇಳಿದ್ದು ಯಾರ ಕುರಿತು?

Sara Ali Khan: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಕೆಲವು ಸಮಯದ ಹಿಂದೆ ಕಾಶ್ಮೀರ ಪ್ರವಾಸ ತೆರಳಿದ್ದರು. ಇದೀಗ ಆ ಚಿತ್ರಗಳನ್ನು ಹಂಚಿಕೊಂಡಿರುವ ನಟಿ, ‘‘ಪರ್ವತಗಳನ್ನು ಬಹಳ ಮಿಸ್ ಮಾಡಿಕೊಳ್ಳುತ್ತಿದ್ದೇನೆ, ಅದರಲ್ಲೂ ಸೂರ್ಯನ ಕಿರಣಗಳನ್ನು..’’ ಎಂದು ಬರೆದುಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿದ್ದು, ಇಲ್ಲಿವೆ.

TV9 Web
| Edited By: |

Updated on: Jan 04, 2022 | 6:00 PM

Share
ಬಾಲಿವುಡ್ ತಾರೆ ಸಾರಾ ಅಲಿ ಖಾನ್ ಸದ್ಯ ‘ಅತರಂಗಿ ರೇ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾದ ಸಂತಸದಲ್ಲಿದ್ದಾರೆ. ಡಿಸ್ನೆ+ ಹಾಟ್​​ಸ್ಟಾರ್​ನಲ್ಲಿ ಚಿತ್ರ ತೆರೆಕಂಡಿತ್ತು.

1 / 7
ಸಾಮಾಜಿಕ ಜಾಲತಾಣದಲ್ಲಿ ಸಾರಾ ಸಖತ್ ಆಕ್ಟಿವ್. ಇನ್ಸ್ಟಾಗ್ರಾಂ ಒಂದರಲ್ಲೇ ಅವರಿಗೆ 3.8 ಕೋಟಿಗೂ ಅಧಿಕ ಜನ ಹಿಂಬಾಲಕರಿದ್ದಾರೆ.

2 / 7
ಸದಾ ಚಿತ್ರಗಳನ್ನು ಹಂಚಿಕೊಳ್ಳುವ ಸಾರಾ, ಇತ್ತೀಚೆಗೆ ತಾವು ಕಾಶ್ಮೀರ ಪ್ರವಾಸ ತೆರಳಿದ್ದಾಗ ತೆಗೆಸಿಕೊಂಡ ಚಿತ್ರಗಳನ್ನು ಮತ್ತೆ ಹಂಚಿಕೊಂಡಿದ್ದಾರೆ.

3 / 7
ಅದಕ್ಕೆ ಕ್ಯಾಪ್ಶನ್ ನೀಡಿರುವ ಸಾರಾ, ‘‘ಪರ್ವತಗಳನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ’’ ಎಂದು ಬರೆದಿದ್ದಾರೆ. ಸೂರ್ಯನ ಕಿರಣಗಳನ್ನೂ ಕೂಡ ಎಂದು ಅವರು ಬರಹದಲ್ಲಿ ಸೇರಿಸಿದ್ದಾರೆ.

4 / 7
ಸಾರಾ ಸದ್ಯ ಬಾಲಿವುಡ್​ನ ಬ್ಯುಸಿ ನಟಿಯರಲ್ಲೊಬ್ಬರು. ಪಟೌಡಿ ಕುಟುಂಬದ ಹಿನ್ನೆಲೆಯಿರುವ ಸಾರಾ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳಲು ಶ್ರಮಿಸುತ್ತಿದ್ದಾರೆ.

5 / 7
ಈಗಾಗಲೇ ಹಲವು ಚಿತ್ರಗಳಿಗೆ ಸೈನ್ ಮಾಡಿರುವ ಸಾರಾ, ಪ್ರಸ್ತುತ ವಿಕ್ಕಿ ಕೌಶಲ್ ಜತೆ ತೆರೆಹಂಚಿಕೊಳ್ಳುತ್ತಿರುವ ಚಿತ್ರದ ಶೂಟಿಂಗ್​ನಲ್ಲಿದ್ದಾರೆ.

6 / 7
ಸಾರಾ ಸ್ಕ್ರಿಪ್ಟ್ ವಿಚಾರದಲ್ಲಿ ಚ್ಯೂಸಿಯಾಗಿದ್ದು, 2022ರಲ್ಲಿ ಮತ್ತಷ್ಟು ಗೆಲುವಿಗಾಗಿ ಹಂಬಲಿಸುತ್ತಿದ್ದಾರೆ.

7 / 7
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​