ಕುಟುಂಬದೊಟ್ಟಿಗೆ ನಟಿ ಸಾರಾ ಅಲಿ ಖಾನ್ ಹಬ್ಬ ಆಚರಿಸಿದ್ದು ಹೀಗೆ
Sara Ali Khan: ನಟಿ ಸಾರಾ ಅಲಿ ಖಾನ್, ತಾಯಿ ಅಮೃತಾ ಸಿಂಗ್ ಸಹೋದರ ಇಬ್ರಾಹಿಂ ಖಾನ್ ಅವರೊಟ್ಟಿಗೆ ಫೋಟೊಕ್ಕೆ ಫೊಸು ನೀಡಿದ್ದು, ದಂತೇರಸ್ ಹಬ್ಬದ ಶುಭಾಶಯ ಕೋರಿದ್ದಾರೆ.
Updated on: Nov 10, 2023 | 9:56 PM
Share

ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್ರ ಮೊದಲ ಪತ್ನಿ ಅಮೃತಾ ಸಿಂಗ್ರ ಪುತ್ರಿ.

ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

ಸಾರಾ ಅಲಿ ಖಾನ್ ಬಾಲಿವುಡ್ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.
Related Photo Gallery
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?




