ತಾಯಿ ಅಮೃತಾ ಜತೆ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್; ಫೋಟೋಗಳು ಇಲ್ಲಿವೆ

Sara Ali Khan temple visit: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಇತ್ತೀಚೆಗೆ ಮಧ್ಯಪ್ರದೇಶದಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ತಮ್ಮ ತಾಯಿಯೊಡನೆ ಭೇಟಿ ನೀಡಿದ್ದರು. ಈ ಹಿಂದೆ ಸಾರಾ ಕೇದಾರನಾಥಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs

Updated on: Jan 18, 2022 | 3:40 PM

ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಅಮೃತಾ ಸಿಂಗ್ ದಂಪತಿಯ ಪುತ್ರಿ ಸಾರಾ ಅಲಿ ಖಾನ್.

1 / 5
ನಟಿ ಸಾರಾ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ತಾಯಿ ಅಮೃತಾ ಸಿಂಗ್ ಅವರೊಂದಿಗೆ ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ್ದಾರೆ.

2 / 5
ತಮ್ಮ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿರುವ ಸಾರಾ, ‘ಮಾ ಮತ್ತು ಮಹಾಕಾಲ್’ (ಅಮ್ಮ ಮತ್ತು ಮಹಾಕಾಳೇಶ್ವರ) ಎಂದು ಬರೆದುಕೊಂಡು ತಾಯಿ ಹಾಗೂ ದೇವಸ್ಥಾನದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 5
ಸಾರಾ ಈ ಹಿಂದೆ ಕೇದಾರನಾಥಕ್ಕೂ ಭೇಟಿ ನೀಡಿದ್ದರು. ಆ ಸಂದರ್ಭದ ಚಿತ್ರಗಳಿವು.

4 / 5
ಸಾರಾ ನಡೆಯನ್ನು ಅಭಿಮಾನಿಗಳು ಸ್ವಾಗತಿಸಿದ್ದಾರೆ. ಚಿತ್ರಗಳ ವಿಷಯಕ್ಕೆ ಬಂದರೆ, ಇತ್ತೀಚೆಗೆ ಬಿಡುಗಡೆಯಾದ ಸಾರಾ ಅವರ ‘ಅತರಂಗಿ ರೇ’ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

5 / 5
Follow us