AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಬಿಳಿ ನವಿಲಂತಾದ ಸಾರಾ ಅಲಿ ಖಾನ್, ಇದು ಕಾನ್ ಲುಕ್

ಮಂಜುನಾಥ ಸಿ.
|

Updated on:May 17, 2023 | 11:05 PM

Share
ನಟಿ ಸಾರಾ ಅಲಿ ಖಾನ್ ಭಿನ್ನವಾದ ಉಡುಪು ತೊಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ನಟಿ ಸಾರಾ ಅಲಿ ಖಾನ್ ಭಿನ್ನವಾದ ಉಡುಪು ತೊಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

1 / 5
ನಟಿಯ ಉಡುಗೆ ನೋಡಿ ಬಿಳಿ ನವಿಲಂತಾದರಲ್ಲ ಸಾರಾ ಅಲಿ ಖಾನ್ ಎಂದು ಅಭಿಮಾನಿಗಳು ಕಮೆಂಟಿಸಿದ್ದಾರೆ.

ನಟಿಯ ಉಡುಗೆ ನೋಡಿ ಬಿಳಿ ನವಿಲಂತಾದರಲ್ಲ ಸಾರಾ ಅಲಿ ಖಾನ್ ಎಂದು ಅಭಿಮಾನಿಗಳು ಕಮೆಂಟಿಸಿದ್ದಾರೆ.

2 / 5
ಅಂದಹಾಗೆ ಇದು ಸಾರಾ ಅಲಿ ಖಾನ್​ರ ಕಾನ್ ಲುಕ್, ರೆಡ್ ಕಾರ್ಪೆಟ್ ವಾಕ್ ಬಳಿಕ ಉಡುಗೆ ಬದಲಾಯಿಸಿದ್ದಾರೆ ಸಾರಾ

ಅಂದಹಾಗೆ ಇದು ಸಾರಾ ಅಲಿ ಖಾನ್​ರ ಕಾನ್ಸ್ ಲುಕ್, ರೆಡ್ ಕಾರ್ಪೆಟ್ ವಾಕ್ ಬಳಿಕ ಉಡುಗೆ ಬದಲಾಯಿಸಿದ್ದಾರೆ ಸಾರಾ

3 / 5
ಕೆಲವು ದಿನಗಳ ಹಿಂದಷ್ಟೆ ಕೇದಾರ್​ನಾಥ್​ಗೆ ಭೇಟಿ ನೀಡಿದ್ದ ಸಾರಾ ಅಲಿ ಖಾನ್ ಹಲವು ಚಿತ್ರಗಳನ್ನು ಹಂಚಿಕೊಂಡಿದ್ದರು.

ಕೆಲವು ದಿನಗಳ ಹಿಂದಷ್ಟೆ ಕೇದಾರ್​ನಾಥ್​ಗೆ ಭೇಟಿ ನೀಡಿದ್ದ ಸಾರಾ ಅಲಿ ಖಾನ್ ಹಲವು ಚಿತ್ರಗಳನ್ನು ಹಂಚಿಕೊಂಡಿದ್ದರು.

4 / 5
ವಿಕ್ಕಿ ಕೌಶಲ್ ಜೊತೆಗೆ ಝರಾ ಹಟ್ಕೆ ಝರಾ ಬಚ್ಕೆ ಸಿನಿಮಾದಲ್ಲಿ ಸಾರಾ ನಟಿಸಿದ್ದು ಕೆಲವೇ ದಿನಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

ವಿಕ್ಕಿ ಕೌಶಲ್ ಜೊತೆಗೆ ಝರಾ ಹಟ್ಕೆ ಝರಾ ಬಚ್ಕೆ ಸಿನಿಮಾದಲ್ಲಿ ಸಾರಾ ನಟಿಸಿದ್ದು ಕೆಲವೇ ದಿನಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

5 / 5

Published On - 10:58 pm, Wed, 17 May 23

ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್