Sara Tendulkar: ಬಾಲಿವುಡ್​ ಪ್ರವೇಶಕ್ಕೂ ಮುನ್ನವೇ ಸಖತ್ ಸುದ್ದಿಯಾಗುತ್ತಿರುವ ಸಾರಾ ತೆಂಡೂಲ್ಕರ್

Sara Tendulkar Photos: ಖ್ಯಾತ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಸಖತ್ ಸುದ್ದಿಯಾಗುತ್ತಿದ್ದಾರೆ. 2021ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದ ನಟಿ ಇದೀಗ ಬಾಲಿವುಡ್ ಪ್ರವೇಶಕ್ಕೆ ಸಿದ್ಧರಾಗುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಸಾರಾರ ಕ್ಯೂಟ್ ಫೋಟೋಗಳು ಇಲ್ಲಿವೆ.

shivaprasad.hs
|

Updated on: Apr 27, 2022 | 7:00 AM

ಕ್ರಿಕೆಟ್ ಲೋಕದ ದಂತಕತೆಗಳಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಎಲ್ಲೆಡೆ ಸದ್ದು ಮಾಡುತ್ತಿದ್ದಾರೆ. ಸ್ಟಾರ್ ಕಿಡ್​​ಗಳ ಬಾಲಿವುಡ್ ಪ್ರವೇಶ ಹೊಸದೇನೂ ಅಲ್ಲ. ಇದೀಗ ಸಾರಾರ ಬಾಲಿವುಡ್ ಪ್ರವೇಶದ ಬಗ್ಗೆ ಎಲ್ಲೆಡೆ ಸುದ್ದಿಯಾಗುತ್ತಿದೆ.

1 / 5
1997ರ ಅಕ್ಟೋಬರ್ 12ರಂದು ಜನಿಸಿದ ಸಾರಾ ಲಂಡನ್ ವಿಶ್ವವಿದ್ಯಾನಿಲಯದಿಂದ ವೈದ್ಯಕೀಯದಲ್ಲಿ ಪದವಿ ಪಡೆದಿದ್ದಾರೆ.

2 / 5
ಸಾರಾರ ಬಾಲಿವುಡ್ ಪ್ರವೇಶಕ್ಕೆ ಸಚಿನ್ ಹಾಗೂ ಅಂಜಲಿಯವರ ಬೆಂಬಲ ಇದೆ. ಈಗಾಗಲೇ ಸಾರಾ ಜಾಹಿರಾತು ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

3 / 5
ಕಳೆದ ಕೆಲವು ಸಮಯದ ಹಿಂದೆ ಸಾರಾ ಶಾಹಿದ್ ಕಪೂರ್ ಜತೆ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅದನ್ನು ಸಚಿನ್ ಅಲ್ಲಗಳೆದಿದ್ದರು. ಇದೀಗ ಸಾರಾರ ಬಾಲಿವುಡ್ ಪ್ರವೇಶದ ಬಗ್ಗೆ ಮತ್ತೆ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

4 / 5
ಸಾರಾಗೆ ಈಗಲೇ ಇನ್​ಸ್ಟಾಗ್ರಾಂನಲ್ಲಿ 18 ಲಕ್ಷ ಅಭಿಮಾನಿಗಳಿದ್ದಾರೆ. ಅವರ ಫೋಟೋಗಳು ವೈರಲ್ ಆಗುತ್ತಿರುತ್ತವೆ.

5 / 5
Follow us
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ