Kannada News Photo gallery Sara Tendulkar photos gone viral and reports says Sachin Tendulkar daughter set to make Bollywood debut
Sara Tendulkar: ಬಾಲಿವುಡ್ ಪ್ರವೇಶಕ್ಕೂ ಮುನ್ನವೇ ಸಖತ್ ಸುದ್ದಿಯಾಗುತ್ತಿರುವ ಸಾರಾ ತೆಂಡೂಲ್ಕರ್
Sara Tendulkar Photos: ಖ್ಯಾತ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಸಖತ್ ಸುದ್ದಿಯಾಗುತ್ತಿದ್ದಾರೆ. 2021ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದ ನಟಿ ಇದೀಗ ಬಾಲಿವುಡ್ ಪ್ರವೇಶಕ್ಕೆ ಸಿದ್ಧರಾಗುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಸಾರಾರ ಕ್ಯೂಟ್ ಫೋಟೋಗಳು ಇಲ್ಲಿವೆ.