AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಉಡುಗೆ ಸಿಂಪಲ್​ ಆದ್ರೂ ಕೀರ್ತಿ ಸುರೇಶ್​ ಸೌಂದರ್ಯ ಸೂಪರ್​; ಗಮನ ಸೆಳೆದ ಹೊಸ ಫೋಟೋ

ಪ್ರತಿಭಾನ್ವಿತ ನಟಿ ಕೀರ್ತಿ ಸುರೇಶ್​ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ತಮ್ಮ ಫ್ಯಾನ್ಸ್​ ಸಲುವಾಗಿ ಕೀರ್ತಿ ಒಂದಷ್ಟು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Feb 09, 2022 | 1:11 PM

Share
‘ಮಹಾನಟಿ’ ಸಿನಿಮಾ ಖ್ಯಾತಿಯ ಕಲಾವಿದೆ ಕೀರ್ತಿ ಸುರೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಹೊಸ ಹೊಸ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ.

Sarkaru Vaari Paata actress Keerthy Suresh shares her new photo in red anarkali and dupatta

1 / 5
ಯಾವುದೇ ಬಗೆಯ ಉಡುಗೆಯಲ್ಲೂ ಕೀರ್ತಿ ಸುರೇಶ್​ ಮಿರಿಮಿರಿ ಮಿಂಚುತ್ತಾರೆ. ಮಾಡರ್ನ್​ ಡ್ರೆಸ್​ ಮತ್ತು ಸಾಂಪ್ರದಾಯಿಕ ದಿರಿಸಿನಲ್ಲೂ ಅವರು ಮನಮೋಹಕವಾಗಿ ಕಾಣಿಸುತ್ತಾರೆ.

Sarkaru Vaari Paata actress Keerthy Suresh shares her new photo in red anarkali and dupatta

2 / 5
ಕೀರ್ತಿ ಸುರೇಶ್​ ಹಂಚಿಕೊಂಡಿರುವ ಹೊಸ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕೀರ್ತಿಯ ಫ್ಯಾಷನ್​ ಸೆನ್ಸ್​ ಬಗ್ಗೆ ಕಮೆಂಟ್​ಗಳ ಮೂಲಕ ಪ್ರಶಂಸೆ ವ್ಯಕ್ತಪಡಿಸಲಾಗುತ್ತಿದೆ.

3 / 5
ದಕ್ಷಿಣ ಭಾರತದಲ್ಲಿ ನಟಿ ಕೀರ್ತಿ ಸುರೇಶ್​ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಸ್ಟಾರ್​ ನಟರ ಸಿನಿಮಾಗಳಿಗೆ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ಮಹಿಳಾ ಪ್ರಧಾನ ಕಥೆಯುಳ್ಳ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ.

4 / 5
ಮಹೇಶ್​ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ. ಈ ಸಿನಿಮಾ ಮೇ 12ರಂದು ತೆರೆಕಾಣಲಿದೆ. ಮಹೇಶ್​ ಬಾಬು-ಕೀರ್ತಿ ಸುರೇಶ್​ ಜೋಡಿಯನ್ನು ಬಿಳ್ಳಿಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

5 / 5

Published On - 11:46 am, Wed, 9 February 22

46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು

ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?

ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ

ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ