AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ

'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 18, 2022 | 6:17 PM

Share
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

2 / 6
ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

3 / 6
ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

4 / 6
ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

5 / 6
'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

6 / 6
Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ