ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ
'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
Updated on: Nov 18, 2022 | 6:17 PM
Share

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್ ಹಾಗೂ ನಟಿ ಆಗಿದ್ದಾರೆ.

ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡರು.

ಎಂಗೇಜ್ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

ಐದು ವರ್ಷಗಳಿಂದ ಬೆಸ್ಟ್ ಫ್ರೆಂಡ್ಸ್ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್ಮೆಂಟ್ ಆಗಿದ್ದಾರೆ.

'ಸತ್ಯ' ಧಾರಾವಾಹಿ ತಂಡ ಎಂಗೇಜ್ಮೆಂಟ್ನಲ್ಲಿ ಭಾಗಿಯಾಗಿತ್ತು.
Related Photo Gallery
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಅಧಿಕಾರಿಗಳು ಏನಂದ್ರು?
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ




