‘ಸತ್ಯ’ ಸೀರಿಯಲ್​ ದಿವ್ಯಾ ಚಂದದ ಫೋಟೋ ಗ್ಯಾಲರಿ; ನಟಿ ಪ್ರಿಯಾಂಕಾ ಶಿವಣ್ಣ ಸಖತ್​ ಮಿಂಚಿಂಗ್​

ಕನ್ನಡದ ಕಿರುತೆರೆಯಲ್ಲಿ ನಟಿ ಪ್ರಿಯಾಂಕಾ ಶಿವಣ್ಣ ಅವರು ಭಾರಿ ಡಿಮ್ಯಾಂಡ್​ ಸೃಷ್ಟಿಸಿಕೊಂಡಿದ್ದಾರೆ. ಅಗ್ನಿಸಾಕ್ಷಿ, ಸತ್ಯ ಧಾರಾವಾಹಿಗಳಲ್ಲಿ ನಟಿಸಿದ ಅನುಭವ ಆವರಿಗೆ ಇದೆ. ಅವರ ಸುಂದರ ಫೋಟೋಗಳ ಗ್ಯಾಲರಿ ಇಲ್ಲಿದೆ..

TV9 Web
| Updated By: ಮದನ್​ ಕುಮಾರ್​

Updated on: Feb 07, 2022 | 9:57 AM

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಸತ್ಯ’ ಸೀರಿಯಲ್​ನಲ್ಲಿ ದಿವ್ಯಾ ಎಂಬ ಪಾತ್ರ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ. ಈ ಪಾತ್ರದಲ್ಲಿ ನಟಿಸಿರುವ ಪ್ರಿಯಾಂಕಾ ಶಿವಣ್ಣ ಅವರಿಗೆ ಅಭಿಮಾನಿ ಬಳಗ ದೊಡ್ಡದಿದೆ.

Sathya Kannada Serial Divya fame actress Priyanka Shivanna photos

1 / 7
ಹಲವು ವರ್ಷಗಳಿಂದ ಕನ್ನಡ ಸೀರಿಯಲ್​ ಲೋಕದಲ್ಲಿ ಪ್ರಿಯಾಂಕಾ ಶಿವಣ್ಣ ಸಕ್ರಿಯರಾಗಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿಯ ಚಂದ್ರಿಕಾ ಪಾತ್ರದಿಂದ ಅವರು ಮನೆಮಾತಾದರು. ಕಿರುತೆರೆ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಅವರು ಯಶಸ್ವಿಯಾದರು.

Sathya Kannada Serial Divya fame actress Priyanka Shivanna photos

2 / 7
ಧಾರಾವಾಹಿಗಳು ಮಾತ್ರವಲ್ಲದೇ ರಿಯಾಲಿಟಿ ಶೋ ಮೂಲಕವೂ ಪ್ರಿಯಾಂಕಾ ಶಿವಣ್ಣ ಅವರು ಪ್ರೇಕ್ಷಕರಿಗೆ ಹತ್ತಿರವಾದರು. ಬಿಗ್​ ಬಾಸ್​ ಕನ್ನಡ ಸೀಸನ್​ 7ರಲ್ಲಿ ಅವರು ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನವೂ ಅವರು ತಮ್ಮತನದ ಮೂಲಕ ಗಮನ ಸೆಳೆದರು.

3 / 7
ಗೌತಮಿ ಜಾದವ್​ ಮತ್ತು ಸಾಗರ್​ ಬಿಳಿಗೌಡ ಮುಖ್ಯಭೂಮಿಕೆ ನಿಭಾಯಿಸುತ್ತಿರುವ ‘ಸತ್ಯ’ ಧಾರಾವಾಹಿಯಲ್ಲಿ ಪ್ರಿಯಾಂಕಾ ಶಿವಣ್ಣ ಅವರು ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ.

4 / 7
ಪ್ರಿಯಾಂಕಾ ಶಿವಣ್ಣ ಓರ್ವ ಪ್ರತಿಭಾವಂತ ನಟಿ. ಯಾವ ರೀತಿಯ ಪಾತ್ರ ಕೊಟ್ಟರೂ ಅವರು ನಿಭಾಯಿಸಬಲ್ಲರು ಎಂಬುದು ಈಗಾಗಲೇ ಸಾಬೀತಾಗಿದೆ. ಆ ಕಾರಣದಿಂದ ಅವರು ಕಿರುತೆರೆ ವೀಕ್ಷಕರಿಗೆ ಸಖತ್​ ಇಷ್ಟ ಆಗಿದ್ದಾರೆ.

5 / 7
ಸೋಶಿಯಲ್​ ಮೀಡಿಯಾದಲ್ಲಿ ಪ್ರಿಯಾಂಕಾ ಶಿವಣ್ಣ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಆ ಮೂಲಕ ಅವರು ತಮ್ಮ ಅಭಿಮಾನಿಗಳಿಗೆ ಅಪ್​ಡೇಟ್​ ನೀಡುತ್ತ ಇರುತ್ತಾರೆ. ಶೂಟಿಂಗ್​ ಬ್ಯುಸಿ ನಡುವೆಯೂ ಅವರು ಅಭಿಮಾನಿಗಳಿಗಾಗಿ ಸಮಯ ನೀಡುತ್ತಾರೆ.

6 / 7
ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ ಪ್ರಿಯಾಂಕಾ ಅವರನ್ನು 3.9 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಬಗೆಬಗೆಯ ರೀಲ್ಸ್​ ಮೂಲಕ ಅವರು ಅಭಿಮಾನಿಗಳನ್ನು ರಂಜಿಸುತ್ತಾರೆ. ಹೊಸ ಹೊಸ ಫೋಟೋಶೂಟ್​ನಿಂದಲೂ ಅವರು ಗಮನ ಸೆಳೆಯುತ್ತಾರೆ.

7 / 7
Follow us
ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ

ತೇಜಸ್ವಿ ಸೂರ್ಯ ಕೈ ಹಿಡಿಯಲಿರುವ ಹುಡುಗಿಯ ಸುಮಧುರ ಕಂಠದಲ್ಲಿ ರಾಮನ ಗೀತೆ

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!

ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ

ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?

ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ

ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ