AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​​ನ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Edited By: |

Updated on:Jan 18, 2022 | 1:28 PM

Share
ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

1 / 6
ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

2 / 6
ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

3 / 6
​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

4 / 6
ಸತೀಶ್​ ಹಾಗೂ ರಚಿತಾ ರಾಮ್​

ಸತೀಶ್​ ಹಾಗೂ ರಚಿತಾ ರಾಮ್​

5 / 6
ಸತೀಶ್​ ನೀನಾಸಂ

ಸತೀಶ್​ ನೀನಾಸಂ

6 / 6

Published On - 1:25 pm, Tue, 18 January 22

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ