‘ಮ್ಯಾಟ್ನಿ’ ಶೂಟಿಂಗ್ ಸೆಟ್ನಲ್ಲಿ ಸತೀಶ್ ‘ನೀನಾಸಂ’, ರಚಿತಾ ರಾಮ್; ಇಲ್ಲಿವೆ ಫೋಟೋಗಳು
ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್ನ ಫೋಟೋಗಳು ಈಗ ವೈರಲ್ ಆಗಿವೆ.
Updated on:Jan 18, 2022 | 1:28 PM
Share

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್ನ ಫೋಟೋಗಳು ಈಗ ವೈರಲ್ ಆಗಿವೆ.

ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಸತೀಶ್ ಹಾಗೂ ರಚಿತಾ ರಾಮ್ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್ ಮಾಡಲಾಗುತ್ತಿದೆ.

2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

ಸತೀಶ್ ಹಾಗೂ ರಚಿತಾ ರಾಮ್

ಸತೀಶ್ ನೀನಾಸಂ
Published On - 1:25 pm, Tue, 18 January 22
Related Photo Gallery
ಏನ್ ನಡೀತಿದೆ ಅಲ್ಲಿ? ನಾಯಿಗೂ ಜಗಳ ನೋಡುವ ಕುತೂಹಲ
ಕುಮಟಾ ಬಳಿ KSRTC ಬಸ್, ಬೊಲೆರೋ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ
ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್ಗೆ ಹೆಚ್ಚಿತು ಸಂಕಷ್ಟ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್ನಲ್ಲಿ ಪ್ಲಾಸ್ಟಿಕ್ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್ಪ್ರೆಸ್ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ




