ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್ನ ಫೋಟೋಗಳು ಈಗ ವೈರಲ್ ಆಗಿವೆ.
ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.
ಸತೀಶ್ ಹಾಗೂ ರಚಿತಾ ರಾಮ್ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್ ಮಾಡಲಾಗುತ್ತಿದೆ.
2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.
ಸತೀಶ್ ಹಾಗೂ ರಚಿತಾ ರಾಮ್
ಸತೀಶ್ ನೀನಾಸಂ
Published On - 1:25 pm, Tue, 18 January 22