AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸವದತ್ತಿ ಯಲ್ಲಮ್ಮನ ಹುಂಡಿಗೆ ಹರಿದುಬಂತು ಕೋಟಿ-ಕೋಟಿ ಹಣ: ಚಿನ್ನ, ಬೆಳ್ಳಿ ಸಮರ್ಪಣೆ

ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸವದತ್ತಿ ಯಲ್ಲಮ ದೇವಸ್ಥಾನವು ಪಟ್ಟಣದಿಂದ 5 ಕಿ.ಮೀ ದೂರದಲ್ಲಿದೆ. ಈ  ಹಿಂದೆ ಸಿದ್ಧಾಚಲ ಪರ್ವತ ಎಂದು ಕರೆಯಲ್ಪಡುವ ಬೆಟ್ಟದ ಮೇಲೆ ನೆಲೆಗೊಂಡಿತ್ತು, ಈಗ ಇದನ್ನು "ಯಲ್ಲಮ್ಮ ಗುಡ್ಡ" ಎಂದು ಕರೆಯಲಾಗುತ್ತದೆ. ಇಂದು(ಮಾ.29) ಯಲ್ಲಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ದೇಶದ ನಾನಾ ಭಾಗದ ಭಕ್ತರಿಂದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು ದೇವಸ್ಥಾನದ ಹುಂಡಿಯಲ್ಲಿ ಹಾಕಿ ಭಕ್ತಿ ಸಮರ್ಪಣೆ ಮೆರೆದಿದ್ದಾರೆ.

Sahadev Mane
| Updated By: ಕಿರಣ್ ಹನುಮಂತ್​ ಮಾದಾರ್|

Updated on: Mar 29, 2024 | 2:51 PM

Share
ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸವದತ್ತಿ ಯಲ್ಲಮ ದೇವಸ್ಥಾನವು ಪಟ್ಟಣದಿಂದ 5 ಕಿ.ಮೀ ದೂರದಲ್ಲಿದೆ. ಈ  ಹಿಂದೆ ಸಿದ್ಧಾಚಲ ಪರ್ವತ ಎಂದು ಕರೆಯಲ್ಪಡುವ ಬೆಟ್ಟದ ಮೇಲೆ ನೆಲೆಗೊಂಡಿತ್ತು, ಈಗ ಇದನ್ನು "ಯಲ್ಲಮ್ಮ ಗುಡ್ಡ" ಎಂದು ಕರೆಯಲಾಗುತ್ತದೆ.

1 / 6
ಲಕ್ಷಾಂತರ ಭಕ್ತರು ಹರಿದು ಬರುತ್ತಾರೆ. ಇಲ್ಲಿಗೆ ಬಂದು ತಾಯಿಯ ಬಳಿ ಬೇಡಿಕೊಂಡರೆ ಈಡೇರಿಸುತ್ತಾಳೆ ಎಂಬ ನಂಬಿಕೆ ಇದೆ. ಇದೀಗ ಬರದ ಮಧ್ಯೆಯೂ ಶಕ್ತಿದೇವತೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭರಪೂರ ಕಾಣಿಕೆ ಹರಿದು ಬಂದಿದ್ದು, ಒಂದೇ ವರ್ಷದಲ್ಲಿ ಎರಡು ಕೋಟಿಗೂ ಅಧಿಕ ಕಾಣಿಕೆ ಹೆಚ್ಚಳವಾಗಿದೆ.

2 / 6
ಇಂದು ಯಲ್ಲಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ದೇಶದ ನಾನಾ ಭಾಗದ ಭಕ್ತರಿಂದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು ದೇವಸ್ಥಾನದ ಹುಂಡಿಯಲ್ಲಿ ಹಾಕಿ ಭಕ್ತಿ ಸಮರ್ಪಣೆ ಮೆರೆದಿದ್ದಾರೆ.

3 / 6
ಈ ಮೂಲಕ 2023–24ರಲ್ಲಿ ಬರೊಬ್ಬರಿ 11.23 ಕೋಟಿ ಕಾಣಿಕೆ ಸಂಗ್ರಹವಾಗುವ ಮೂಲಕ ಎರಡು ಕೋಟಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಹೌದು, ಕಳೆದ ವರ್ಷಕ್ಕೆ ಹೋಲಿಸಿದರೆ 2ಕೋಟಿ 40ಲಕ್ಷ ಹೆಚ್ಚಿಗೆ ಕಾಣಿಕೆ ಸಂಗ್ರಹವಾಗಿದೆ. 

4 / 6
2023–24ರಲ್ಲಿ 10.22ಕೋಟಿ ನಗದು, 84.14ಲಕ್ಷ ಚಿನ್ನ ಮತ್ತು 16.65ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳು ಸೇರಿ 11.23ಕೋಟಿ ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ ಕೆನಡಾ ದೇಶದ ಎರಡು ಕರೆನ್ಸಿ ನೋಟುಗಳು ಪತ್ತೆಯಾಗಿರುವುದು ಈ ಬಾರಿಯ ವಿಶೇಷವಾಗಿದೆ. 

5 / 6
 ಇನ್ನು ತಾಯಿ ಯಲ್ಲಮ್ಮ ಗುಡ್ಡದಿಂದ ಸವದತ್ತಿ ಪಟ್ಟಣದ ಸಮೀಪವಿರುವ ಮಲಪ್ರಭಾ ನದಿಯನ್ನು ನೋಡಬಹುದಾಗಿದೆ. ಜಿಲ್ಲಾ ಕೇಂದ್ರವಾದ ಬೆಳಗಾವಿಯಿಂದ ಬರೊಬ್ಬರಿ 112 ಕಿ.ಮೀ ದೂರದಲ್ಲಿದೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!