AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯೆಶಾ ಸೈಗಲ್​ ತಾಯಿ ಆಗಿ ಒಂದು ವರ್ಷ; ಹೇಗಿದ್ದಾರೆ ನೋಡಿ ‘ಯುವರತ್ನ’ ನಟಿ

2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 02, 2022 | 3:39 PM

ಬಹುಭಾಷಾ ನಟಿ ಸಾಯೆಶಾ ಸೈಗಲ್ ಅವರು ಕಳೆದ ವರ್ಷ ಜುಲೈನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು.  ಪುನೀತ್ ರಾಜ್​ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕನ್ನಡದ ಮಂದಿಗೂ ಪರಿಚಿತರಾದರು.

1 / 5
2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

2 / 5
ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇಟ್ಟುಕೊಂಡು, ಕೇವಲ 21ನೇ ವಯಸ್ಸಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅವರ ನಿರ್ಧಾರಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ ತಾಯಿ ಆದರು. ಅಂದಹಾಗೆ, ಅವರ ಪತಿ, ನಟ ಆರ್ಯ ವಯಸ್ಸು 40.

3 / 5
ಮಗು ಜನಿಸಿದ ನಂತರ ಸಾಯೆಶಾ ಸಖತ್ ಫಿಟ್ ಆಗಿದ್ದಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗಾಗಿ, ಅವರು ಮೊದಲಿನ ಫಿಟ್​ನೆಸ್​ಗೆ ಮರಳಿದ್ದಾರೆ.

4 / 5
ಸಾಯೆಶಾ ಸೈಗಲ್

ಸಾಯೆಶಾ ಸೈಗಲ್

5 / 5
Follow us
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ

ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್

ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್

ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ