AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುವರತ್ನ’ ನಾಯಕಿಗೆ ವಿವಾಹ ವಾರ್ಷಿಕೋತ್ಸವ; ಸಂತಸ ಹಂಚಿಕೊಂಡ ಸಾಯೇಶಾ

ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ.

TV9 Web
| Edited By: |

Updated on: Mar 11, 2022 | 5:27 PM

Share
ತೆಲುಗು ಹಾಗೂ ತಮಿಳಿನಲ್ಲಿ ಮಿಂಚಿ ನಂತರ ‘ಯುವರತ್ನ’ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ಗೆ ಕಾಲಿಟ್ಟವರು ನಟಿ ಸಾಯೇಶಾ ಸೈಗಲ್​. ‘ಯುವರತ್ನ’ದಲ್ಲಿ ಸಿಕ್ಕ ಅವಕಾಶವನ್ನು ಸಾಯೇಶಾ ಸರಿಯಾಗಿ ಬಳಸಿಕೊಂಡಿದ್ದರು. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ನಟ ಆರ್ಯ ಅವರನ್ನು ಮದುವೆ ಆಗಿ ಮೂರು ವರ್ಷ ಕಳೆದಿದೆ.

1 / 5
ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ. ಹೀಗಾಗಿ, ಇವರಿಗೆ ಸಹಜವಾಗಿಯೇ ನಟನೆ ಬಗ್ಗೆ ಆಸಕ್ತಿ ಹುಟ್ಟಿಕೊಂಡಿತ್ತು.

2 / 5
2015ರಲ್ಲಿ ತೆರೆಗೆ ಬಂದ ತೆಲುಗಿನ ‘ಅಖಿಲ್​’ ಸಿನಿಮಾ ಮೂಲಕ ಸಾಯೆಶಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ನಂತರ ಅಜಯ್​ ದೇವಗನ್​ ನಟನೆಯ ‘ಶಿವಾಯ್​’ ಸಿನಿಮಾದಲ್ಲಿ ಬಣ್ಣ ಹಚ್ಚಲು ಅವಕಾಶ ಗಿಟ್ಟಿಸಿಕೊಂಡರು. ಈ ಮೂಲಕ ಬಾಲಿವುಡ್​ನಲ್ಲೂ ಅವರು ಖಾತೆ ತೆರೆದರು. ನಂತರ ಸಾಲು ಸಾಲು ತಮಿಳು ಸಿನಿಮಾಗಳಲ್ಲಿ ಸಾಯೇಶಾ ಬಣ್ಣ ಹಚ್ಚಿದ್ದರು.

3 / 5
2018ರಲ್ಲಿ ತೆರೆಗೆ ಬಂದ ‘ಗಜನಿಕಾಂತ್’​ ಸಿನಿಮಾದಲ್ಲಿ ತಮಿಳಿನ ಸ್ಟಾರ್​ ಹೀರೋ ಆರ್ಯಗೆ ಜೋಡಿಯಾಗಿ ಸಾಯೇಶಾ ಕಾಣಿಸಿಕೊಂಡಿದ್ದರು. ನಂತರ ‘ಕಾಪನ್’​, ‘ಟೆಡ್ಡಿ’ ಸಿನಿಮಾಗಳಲ್ಲೂ ಇಬ್ಬರೂ ಒಟ್ಟಾಗಿ ನಟಿಸಿದ್ದರು.

4 / 5
ಸಾಲು ಸಾಲು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ ಇವರ ಮಧ್ಯೆ ಸೆಟ್​ನಲ್ಲೇ ಪ್ರೀತಿ ಮೂಡಿತು. ಇವರು ಕದ್ದುಮುಚ್ಚಿ ಓಡಾಡುತ್ತಿರುವ ಸುದ್ದಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ನಂತರ 2019ರ ಮಾರ್ಚ್​​ 10ರಂದು ಇಬ್ಬರೂ ಮದುವೆ ಆಗಿ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡಿದರು. ಈ ಮೂಲಕ 21ನೇ ವಯಸ್ಸಿಗೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಳೆದ ವರ್ಷ ಅವರಿಗೆ ಮಗು ಕೂಡ ಜನಿಸಿತ್ತು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ