AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FD Rates: ಎಫ್​ಡಿ ಇಡುವ ಯೋಚನೆಯಲ್ಲಿದ್ದೀರಾ? ಯಾವ ಬ್ಯಾಂಕ್​ನಲ್ಲಿ ಎಷ್ಟು ಬಡ್ಡಿ ಸಿಗುತ್ತೆ ಎಂಬ ಮಾಹಿತಿ ಇಲ್ಲಿದೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿರಂತರವಾಗಿ ರೆಪೊ ದರ (Repo Rate) ಹೆಚ್ಚಿಸುತ್ತಾ ಬಂದು 2022ರ ಮೇ ನಂತರ ಈವರೆಗೆ ಒಟ್ಟಾರೆಯಾಗಿ ಶೇ 2.25ರಷ್ಟು ಹೆಚ್ಚಳ ಮಾಡಿದೆ. ಹೀಗಾಗಿ ವಿವಿಧ ಬ್ಯಾಂಕ್​ಗಳು ಸಾಲ ಮತ್ತು ಠೇವಣಿಗಳ ಮೇಲಿನ ಬಡ್ಡಿ ದರವನ್ನೂ ಹೆಚ್ಚಿಸಿವೆ. ಎಸ್​ಬಿಐ ಸೇರಿದಂತೆ ಪ್ರಮುಖ ಬ್ಯಾಂಕ್​ಗಳು ಸ್ಥಿರ ಠೇವಣಿಗೆ (FD) ನೀಡುವ ಬಡ್ಡಿ ದರ ವಿವರ ಇಲ್ಲಿದೆ.

ಗಣಪತಿ ಶರ್ಮಾ
|

Updated on:Feb 14, 2023 | 6:01 PM

Share
SBI vs ICICI vs HDFC vs PPF FD Rates 2023 Comparison of Latest Fixed Deposit Interest Rate

ಎಸ್​ಬಿಐ, ಐಸಿಐಸಿಐ, ಎಚ್​ಡಿಎಫ್​ಸಿ, ಪಿಪಿಎಫ್​, ಎಸ್​ಸಿಎಸ್​​ಎಸ್ ಯೋಜನೆಗಳು ಸ್ಥಿರ ಠೇವಣಿಗೆ (FD) ನೀಡುವ ಬಡ್ಡಿ ದರದ ಸಂಕ್ಷಿಪ್ತ ವಿವರಣೆ ಇಲ್ಲಿದೆ.

1 / 7
SBI vs ICICI vs HDFC vs PPF FD Rates 2023 Comparison of Latest Fixed Deposit Interest Rate

ಅಂಚೆ ಇಲಾಖೆ ತಿಂಗಳ ಆದಾಯ ಯೋಜನೆ (POMIS), ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS) ಠೇವಣಿ ಮಿತಿಯನ್ನು ಬಜೆಟ್​​ನಲ್ಲಿ ಶೇ 50ರಷ್ಟು ಹೆಚ್ಚಿಸಲಾಗಿದೆ. ಇದರಿಂದಾಗಿ, ಪೂರ್ಣ ಪ್ರಮಾಣದ ಹೂಡಿಕೆ ಮಾಡಿದರೆ ತಮ್ಮ ಬಡ್ಡಿ ಆದಾಯವನ್ನು ಶೇ 100ರಷ್ಟು ಹೆಚ್ಚಿಸುವ ಅವಕಾಶವ ಹಿರಿಯ ನಾಗರಿಕರಿಗೆ ದೊರೆತಿದೆ.

2 / 7
ಸಾಂದರ್ಭಿಕ ಚಿತ್ರ

SBI Amrit Kalash Check Interest Rate, Eligibility and All You Need to Know

3 / 7
SBI vs ICICI vs HDFC vs PPF FD Rates 2023 Comparison of Latest Fixed Deposit Interest Rate

ಎಚ್​​ಡಿಎಫ್​ಸಿ ಬ್ಯಾಂಕ್ ವಿವಿಧ ಅವಧಿಯ ಠೇವಣಿಗಳಿಗೆ ಶೇ 3ರಿಂದ ಶೇ 7ರ ವರೆಗೆ ಬಡ್ಡಿ ನೀಡುತ್ತಿದೆ. ಹಿರಿಯ ನಾಗರಿಕರ ವಿವಿಧ ಅವಧಿಯ ಠೇವಣಿಗಳಿಗೆ ಶೇ 3.5ರಿಂದ ಶೇ 7.75ರ ವರೆಗೆ ಬಡ್ಡಿ ನೀಡುತ್ತಿದೆ.

4 / 7
SBI vs ICICI vs HDFC vs PPF FD Rates 2023 Comparison of Latest Fixed Deposit Interest Rate

ಐಸಿಐಸಿಐ ಬ್ಯಾಂಕ್ ವಿವಿಧ ಅವಧಿಯ ಠೇವಣಿಗಳಿಗೆ ಶೇ 3ರಿಂದ ಶೇ 7ರ ವರೆಗೆ ಬಡ್ಡಿ ನೀಡುತ್ತಿದೆ. ಹಿರಿಯ ನಾಗರಿಕರ ವಿವಿಧ ಅವಧಿಯ ಠೇವಣಿಗಳಿಗೆ ಶೇ 3.5ರಿಂದ ಶೇ 7.5ರ ವರೆಗೂ ಬಡ್ಡಿ ನೀಡುತ್ತಿದೆ.

5 / 7
SBI vs ICICI vs HDFC vs PPF FD Rates 2023 Comparison of Latest Fixed Deposit Interest Rate

ದೀರ್ಘಾವಧಿಯ ಜನಪ್ರಿಯ ಹೂಡಿಕೆಯಾಗಿರುವ ಪಿಪಿಎಫ್​​ ಶೇ 7.1ರ ಬಡ್ಡಿ ನೀಡುತ್ತಿದೆ. ಪಿಪಿಎಫ್​​ 15 ವರ್ಷಗಳ ಅವಧಿಯದ್ದಾಗಿದೆ.

6 / 7
SBI vs ICICI vs HDFC vs PPF FD Rates 2023 Comparison of Latest Fixed Deposit Interest Rate

ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಹಿರಿಯ ನಾಗರಿಕರಲ್ಲದವರಿಗೂ ಬ್ಯಾಂಕ್ ಪ್ಲಾಟಿನಾ ಎಫ್​ಡಿಗಳ (Platina FDs) ಮೂಲಕ ಗರಿಷ್ಠ ಶೇ 8.20ರ ಬಡ್ಡಿ ನೀಡುತ್ತಿದೆ. ಫಿನ್​​ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಹಿರಿಯ ನಾಗರಿಕರಿಗೆ ಶೇ 8.71ರ ವರೆಗೆ ಬಡ್ಡಿ ಘೋಷಿಸಿದೆ.

7 / 7

Published On - 5:58 pm, Tue, 14 February 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?