FD Rates: ಎಫ್​ಡಿ ಇಡುವ ಯೋಚನೆಯಲ್ಲಿದ್ದೀರಾ? ಯಾವ ಬ್ಯಾಂಕ್​ನಲ್ಲಿ ಎಷ್ಟು ಬಡ್ಡಿ ಸಿಗುತ್ತೆ ಎಂಬ ಮಾಹಿತಿ ಇಲ್ಲಿದೆ

Updated on: Feb 14, 2023 | 6:01 PM

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿರಂತರವಾಗಿ ರೆಪೊ ದರ (Repo Rate) ಹೆಚ್ಚಿಸುತ್ತಾ ಬಂದು 2022ರ ಮೇ ನಂತರ ಈವರೆಗೆ ಒಟ್ಟಾರೆಯಾಗಿ ಶೇ 2.25ರಷ್ಟು ಹೆಚ್ಚಳ ಮಾಡಿದೆ. ಹೀಗಾಗಿ ವಿವಿಧ ಬ್ಯಾಂಕ್​ಗಳು ಸಾಲ ಮತ್ತು ಠೇವಣಿಗಳ ಮೇಲಿನ ಬಡ್ಡಿ ದರವನ್ನೂ ಹೆಚ್ಚಿಸಿವೆ. ಎಸ್​ಬಿಐ ಸೇರಿದಂತೆ ಪ್ರಮುಖ ಬ್ಯಾಂಕ್​ಗಳು ಸ್ಥಿರ ಠೇವಣಿಗೆ (FD) ನೀಡುವ ಬಡ್ಡಿ ದರ ವಿವರ ಇಲ್ಲಿದೆ.

1 / 7
SBI vs ICICI vs HDFC vs PPF FD Rates 2023 Comparison of Latest Fixed Deposit Interest Rate

2 / 7

3 / 7

ಸಾಂದರ್ಭಿಕ ಚಿತ್ರ

4 / 7

SBI vs ICICI vs HDFC vs PPF FD Rates 2023 Comparison of Latest Fixed Deposit Interest Rate

5 / 7

6 / 7

7 / 7

Published On - 5:58 pm, Tue, 14 February 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us