ಕೇಂದ್ರದ ಕೃಷಿ ಕಾನೂನು ವಿರೋಧಿಸಿ ರೈತ ಸಂಘಟನೆಗಳು ಇಂದು ಉತ್ತರಪ್ರದೇಶದ ಮುಜಾಫರ್ನಗರಲ್ಲಿ ಕಿಸಾನ್ ಮಹಾಪಂಚಾಯತ್ ಆಯೋಜಿಸಿದ್ದು,ದೇಶದಾದ್ಯಂತ ಪ್ರತಿಭಟನೆ ಮುಂದುವರಿಸಲು ತೀರ್ಮಾನಿಸಿವೆ.
1 / 8
ಕಿಸಾನ್ ಮಹಾಪಂಚಾಯತ್
2 / 8
ಕಿಸಾನ್ ಮಹಾಪಂಚಾಯತ್ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್
3 / 8
ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ ವೇದಿಕೆ