Kannada News Photo gallery Secunderabad railway station to get airport like facelift PM Narendra Modi will lay the foundation stone on April 8
ಸಿಕಂದರಾಬಾದ್ಗೆ ಏರ್ಪೋರ್ಟ್ ಮಾದರಿಯ ಅತ್ಯಾಧುನಿಕ ರೈಲು ನಿಲ್ದಾಣ; ಶನಿವಾರ ಪ್ರಧಾನಿ ಮೋದಿ ಶಂಕುಸ್ಥಾಪನೆ
ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣವನ್ನು 720 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದ್ದು, ಏರ್ಪೋರ್ಟ್ ಮಾದರಿಯ ಭವ್ಯ ನಿಲ್ದಾಣ ಮುಂದಿನ ದಿನಗಳಲ್ಲಿ ತಲೆಯೆತ್ತಲಿದೆ. ನೂತನ ರೈಲು ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಏಪ್ರಿಲ್ 8) ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ರೈಲು ನಿಲ್ದಾಣದ ಮಾದರಿಯ ಚಿತ್ರಗಳು ಇಲ್ಲಿವೆ.