G-20 in Srinagar: ಜಿ20 ಸಭೆಗಾಗಿ ಕಾಶ್ಮೀರದಲ್ಲಿ ಕಟ್ಟೆಚ್ಚರ, ಎಲ್​ಒಸಿ ಬಳಿ ಬಿಗಿ ಭದ್ರತೆ, 15 ಕಡೆ ಎನ್​ಐಎ ದಾಳಿ

Updated on: May 20, 2023 | 6:44 PM

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಮುಂಬರುವ ದಿನಗಳು ಅತ್ಯಂತ ಮಹತ್ವದ್ದಾಗಲಿವೆ. ಜಿ20 ಸಭೆಯನ್ನು ಇಲ್ಲಿ ಆಯೋಜಿಸಿರುವುದೇ ಇದಕ್ಕೆ ಕಾರಣ. ಇದಕ್ಕಾಗಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗುತ್ತಿದೆ.

1 / 7
Kannada news Security Strengthened Around G20 Meet Venue In Srinagar

2 / 7

3 / 7

4 / 7

5 / 7

6 / 7

7 / 7

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us