Vaishnavi Gowda: ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡ ವೈಷ್ಣವಿ ಗೌಡ; ಇಲ್ಲಿವೆ ಫೋಟೋಸ್
ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.
Updated on: May 18, 2023 | 8:58 AM
Share

ನಟಿ ವೈಷ್ಣವಿ ಗೌಡ ಅವರು ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಷ್ಟು ದಿನ ಕಲರ್ಸ್ ಕನ್ನಡದ ಮೂಲಕ ಗುರುತಿಸಿಕೊಂಡಿದ್ದ ಅವರು ಈಗ ಜೀ ಕನ್ನಡದ ಕಡೆ ಒಲವು ತೋರಿಸಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಆಗಾಗ ಶೇರ್ ಮಾಡಿಕೊಳ್ಳುತ್ತಾರೆ.

ಈಗ ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ವೈಷ್ಣವಿ ಗೌಡ ನಟಿಸುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೋಮೋ ಈ ಮೊದಲೇ ರಿಲೀಸ್ ಆಗಿತ್ತು. ಆದರೆ, ಧಾರಾವಾಹಿ ಪ್ರಸಾರ ದಿನಾಂಕ ಇನ್ನೂ ಘೋಷಣೆ ಆಗಿಲ್ಲ.
Related Photo Gallery
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್ಗೆ ಹಾಲಿನ ಅಭಿಷೇಕ
ಬಜೆಟ್ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್ ಭೇಟಿಗೆ ಸಿದ್ಧತೆ
ಸಂಗೀತ ಕಾರ್ಯಕ್ರಮದಲ್ಲಿ ಭರ್ಜರಿ ಸ್ಟೆಪ್ಸ್ ಹಾಕಿದ ಕುಲ್ದೀಪ್- ವಂಶಿಕಾ
ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾಡಲು ಕ್ಯೂ ನಿಂತ ಜನ
ಕಾಂಗ್ರೆಸ್ ಶಾಸಕರನ್ನ ರೆಸಾರ್ಟ್ನಲ್ಲಿ ಭೇಟಿಯಾದ ಡಿಕೆಶಿ
ಒಣ ಮೀನು ಬಳಸಿ ಈ ರೀತಿ ಸಿಂಪಲ್ ಚಟ್ನಿ ತಯಾರಿಸಿ
ಬಣ್ಣ-ಬಣ್ಣದ ಗ್ಲಾಮರಸ್ ಬಟ್ಟೆ ಧರಿಸಿ ಮಿಂಚಿದ ಸನ್ನಿ ಲಿಯೋನಿ: ವಿಡಿಯೋ ನೋಡಿ
ಸ್ಟೈಲಿಷ್ ಲುಕ್ನಲ್ಲಿ ಬಿಗ್ಬಾಸ್ ಇಶಾನಿ: ವಿಡಿಯೋ ನೋಡಿ




