Vaishnavi Gowda: ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡ ವೈಷ್ಣವಿ ಗೌಡ; ಇಲ್ಲಿವೆ ಫೋಟೋಸ್
ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.
Updated on: May 18, 2023 | 8:58 AM
Share

ನಟಿ ವೈಷ್ಣವಿ ಗೌಡ ಅವರು ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಷ್ಟು ದಿನ ಕಲರ್ಸ್ ಕನ್ನಡದ ಮೂಲಕ ಗುರುತಿಸಿಕೊಂಡಿದ್ದ ಅವರು ಈಗ ಜೀ ಕನ್ನಡದ ಕಡೆ ಒಲವು ತೋರಿಸಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಆಗಾಗ ಶೇರ್ ಮಾಡಿಕೊಳ್ಳುತ್ತಾರೆ.

ಈಗ ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ವೈಷ್ಣವಿ ಗೌಡ ನಟಿಸುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೋಮೋ ಈ ಮೊದಲೇ ರಿಲೀಸ್ ಆಗಿತ್ತು. ಆದರೆ, ಧಾರಾವಾಹಿ ಪ್ರಸಾರ ದಿನಾಂಕ ಇನ್ನೂ ಘೋಷಣೆ ಆಗಿಲ್ಲ.
Related Photo Gallery
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..




